ಮಂಗಳೂರು: ಕೋಮುಸೂಕ್ಷ್ಮ ಉಳ್ಳಾಲದಲ್ಲಿ ಇಂದು ಬೆಳಗ್ಗೆ ತನ್ನ ಮೇಲೆ ತಂಡವೊಂದು ಕೊಲೆಗೆ ಯತ್ನಿಸಿದ್ದು ಎಂದು ಸುಳ್ಳು ಸುದ್ದಿ ಹರಡುತ್ತಿದೆ. ಈ ಬಗ್ಗೆ ಸುಳ್ಳು ಕಥೆ ಕಟ್ಟಿದ ಯುವಕನೋರ್ವನ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ...
ಉಳ್ಳಾಲ: ಎರಡು ದಿನಗಳ ಹಿಂದೆ ನಾಪತ್ತೆಯಾದ ವ್ಯಕ್ತಿಯ ಸ್ಕೂಟರ್ ಉಳ್ಳಾಲದ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಪತ್ತೆಯಾಗಿದೆ. ಘಟನೆ ವಿವರ ಹರೇಕಳ ಶಾಂತಿನಗರದ ನಿವಾಸಿ ಜಬ್ಬಾರ್ ಹಸನ್ (40) ಎಂಬುವವರು ಜು.23 ರಂದು ಹೊಟ್ಟೆನೋವು ಎಂದು...
ಉಳ್ಳಾಲ: ರೈಲ್ವೆ ಇಲಾಖೆ ಗೋದಾಮಿನಲ್ಲಿದ್ದ ಲಕ್ಷಾಂತರ ಮೌಲ್ಯದ ವಿದ್ಯುತ್ ತಂತಿ ಕಳವು ನಡೆಸಿ ಪರಾರಿಯಾಗುತ್ತಿದ್ದ ಟೆಂಪೋ, ತೊಕ್ಕೊಟ್ಟು ಮೇಲ್ಸೇತುವೆ ಬಳಿ ಉರುಳಿಬಿದ್ದು ನಾಲ್ವರು ಗಾಯಗೊಂಡಿದ್ದಾರೆ. ಇದರಲ್ಲಿ ಇಬ್ಬರು ಮಹಿಳೆಯರೂ ಇದ್ದರು. ಸದ್ಯ ಆರೋಪಿಗಳನ್ನು ಉಳ್ಳಾಲ ಪೊಲೀಸರು...
ಮಂಗಳೂರು: ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಗುಂಡೇಟು ತಿಂದ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈತನ ಕ್ರೈಂ ಹಿಸ್ಟರಿಯೇ ಭಯಾನಕವಾಗಿದ್ದು, 15 ಪ್ರಕರಣಗಳು ಈತನ ಮೇಲೆ ದಾಖಲಾಗಿದ್ದವು. ಹಲವು ವರ್ಷಗಳಿಂದ ಪೊಲೀಸರ...
ಉಳ್ಳಾಲ: ವಿವಾಹಿತ ಮಹಿಳೆಯೊಬ್ಬರು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿಯಲ್ಲಿ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದ್ದು, ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮಿಲ್ಲತ್ ನಗರ ನಿವಾಸಿ ಜಂಶೀರಾ ( 25) ನಿಗೂಢ...
ಮಂಗಳೂರು: ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಕ್ರೀದ್ ಹಬ್ಬದ ಆಚರಣೆ ಹಿನ್ನೆಲೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಹಲವು ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು. ಮೂಡುಬಿದಿರೆ, ಉಳ್ಳಾಲ, ಮಂಗಳೂರು ಉತ್ತರ, ಸುರತ್ಕಲ್...
ಉಳ್ಳಾಲ: ಭಾರೀ ಮಳೆ ಹಿನ್ನೆಲೆ ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್ನಿಂದ ತೌಡುಗೋಳಿ ಜಂಕ್ಷನ್ ಸಂಪರ್ಕಿಸುವ ರಸ್ತೆಯ ಕೊರಕಟ್ಟ ಬಳಿ ಗುಡ್ಡದಿಂದ ರಸ್ತೆಗೆ ಅಡ್ಡಲಾಗಿ ಎರಡು ಬೃಹತ್ ಬಂಡೆಕಲ್ಲನ್ನು ಬಿದ್ದಿದ್ದು, ಅದೃಷ್ಟವಶಾತ್ ಯಾರಿಗೂ ಗಾಯವಾಗಿಲ್ಲ....
ಮಂಗಳೂರು: ಕೇರಳ ಕಡೆಯಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಕಾರಿನಲ್ಲಿ ಜಾನುವಾರು ಮಾಂಸ ಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಠಾಣಾಧಿಕಾರಿ ತಂಡದ ಪೊಲೀಸರು ತಲಪಾಡಿಯಲ್ಲಿ ಬಂಧಿಸಿ, ಅವರಿಂದ ಸಾಗಾಟಕ್ಕೆ ಬಳಸಿದ ಓಮ್ನಿ ಕಾರು ಸಹಿತ 200...
ಮಂಗಳೂರು: ಪರಿಸರ ಜಾಗೃತಿ, ಸ್ವಚ್ಛತೆ ಕಾರ್ಯಕ್ರಮ ಇಂದಿನ ಅಗತ್ಯ. ಬಡವರ ಸೇವೆ ಜತೆಗೆ ಪರಿಸರ ಕಾಳಜಿ ಮೂಡಿಸುತ್ತಿರುವ ಗುರುಬೆಳದಿಂಗಳು ಫೌಂಡೇಶನ್ ಕಾರ್ಯ ಶ್ಲಾಘನೀಯ ಎಂದು ಉಳ್ಳಾಲ ಶಾಸಕ ಯು.ಟಿ.ಖಾದರ್ ಹೇಳಿದರು. ಗುರುಬೆಳದಿಂಗಳು ಫೌಂಡೇಶನ್ ಕುದ್ರೋಳಿ ವತಿಯಿಂದ...
ಮಂಗಳೂರು: ತಾಂತ್ರಿಕ ದೋಷದಿಂದ ಮಂಗಳೂರಿನ ಉಳ್ಳಾಲ ಸಮೀಪ ಸಮುದ್ರದಲ್ಲಿ ಮುಳುಗಡೆಯಾದ ಸಿರಿಯಾ ಮೂಲದ ಹಡಗಿನ ತೈಲ ಸೋರಿಕೆ ಭೀತಿ ಹಿನ್ನೆಲೆ ಕೋಸ್ಟ್ ಗಾರ್ಡ್ ಗೆ ಸೇರಿದ ಮಿನಿ ಜೆಟ್ ವಿಮಾನದ ಮೂಲಕ ಹಡಗಿನ ಕಣ್ಗಾವಲು ನಡೆಸಲಾಗುತ್ತಿದೆ....