DAKSHINA KANNADA1 year ago
ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಭೀಕರ ಅಪಘಾತ: ಕೆಟ್ಟು ನಿಂತ ಲಾರಿಗೆ ಸ್ಕೂಟರ್ ಗಳ ಢಿಕ್ಕಿ- ಒರ್ವ ಸಾವು..!
ಉಳ್ಳಾಲ: ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡು, ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಕೂಡ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ನೇತ್ರಾವತಿ...