DAKSHINA KANNADA2 years ago
ಉಳ್ಳಾಲ : ಸುಸೂತ್ರ ಚುನಾವಣೆಗೆ ಮುಂಜಾಗ್ರತಾ ಕ್ರಮ- ಕುತ್ತಾರಿನಿಂದ ದೇರಳಕಟ್ಟೆವರೆಗೆ ಪೊಲೀಸ್ ಪಥಸಂಚಲನ..!
ಕರ್ನಾಟಕ ವಿಧಾನಸಭಾ ಚುನಾವಣಾ ಮುಂಜಾಗ್ರತಾ ಕ್ರಮವಾಗಿ ಕೋಮು ಸೂಕ್ಷ್ಮ ಮತ್ತು ಅಂತರಾಜ್ಯ ಗಡಿ ಪ್ರದೇಶವಾಗಿರುವ ಉಳ್ಳಾಲದಲ್ಲಿ ಬೀಗಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ. ಉಳ್ಳಾಲ: ಕರ್ನಾಟಕ ವಿಧಾನಸಭಾ ಚುನಾವಣಾ ಮುಂಜಾಗ್ರತಾ ಕ್ರಮವಾಗಿ ಕೋಮು ಸೂಕ್ಷ್ಮ ಮತ್ತು ಅಂತರಾಜ್ಯ...