DAKSHINA KANNADA9 hours ago
ತುಳುನಾಡು ಕಂಡ ಅಪೂರ್ವ ರಾಜಕಾರಣಿ ಉಳ್ಳಾಲ ಶ್ರೀನಿವಾಸ ಮಲ್ಯ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ನವ ಮಂಗಳೂರು ಬಂದರು, ಎನ್ಐಟಿಕೆ, ನೇತ್ರಾವತಿ ಸೇತುವೆ, ಅದೆಷ್ಟೋ ಹೈವೇಗಳು…ಅದೆಷ್ಟೋ ಶಾಲಾ-ಕಾಲೇಜುಗಳು… ಇದರೆಲ್ಲದರ ಹಿಂದೆ ಇರುವ ಒಂದೇ ಒಂದು ಹೆಸರು ಉಳ್ಳಾಲ ಶ್ರೀನಿವಾಸ ಮಲ್ಯ. ಯು.ಎಸ್ ಮಲ್ಯ 1902 ರಲ್ಲಿ...