ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾಡ್೯ ಆಗಿದ್ದ ವ್ಯಕ್ತಿಯ ಮೃತದೇಹ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ಜಂಕ್ಷನ್ ನ ಮಳೆ ನೀರು ಹರಿಯುವ ಚರಂಡಿಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಉಳ್ಳಾಲ: ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾಡ್೯...
ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು, ಜ್ವರದಿಂದ ಬಳಲುತ್ತಿದ್ದ ಶಾಲಾ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಮೃತ ಬಾಲಕನಾಗಿದ್ದು ಈತ...
ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು,ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ...
ಉಳ್ಳಾಲ: ರಸ್ತೆ ಬದಿ ನಿಂತಿದ್ದ ಎಂಟನೇ ತರಗತಿ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಉಳ್ಳಾಲದಲ್ಲಿ ಸಂಭವಿಸಿದೆ. ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ...
ಉಳ್ಳಾಲ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ನೋಂ), ಉಳ್ಳಾಲ ತಾಲೂಕು ಘಟಕದ 2022-2025 ಸಾಲಿಗೆ ಅಧ್ಯಕ್ಷರಾಗಿ ವಸಂತ ಕೊಣಾಜೆ, ಉಪಾಧ್ಯಕ್ಷರಾಗಿ ದಿನೇಶ್ ಆಯ್ಕೆಯಾಗಿದ್ದಾರೆ. ಸದಸ್ಯರಾಗಿ ಆರಿಫ್ ಕಲ್ಕಟ್ಟ, ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ ಪೊಯ್ಯತ್ತ ಬೈಲ್, ಕಾರ್ಯದರ್ಶಿಯಾಗಿ ಸತೀಶ್...
ಉಳ್ಳಾಲ: ವಿದೇಶಿ ವಿದ್ಯಾರ್ಥಿಗಳಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದ ಕಾರು ಪರಾರಿಯಾಗುವ ಯತ್ನದಲ್ಲಿದ್ದಾಗ ತಡೆದ ಸ್ಥಳೀಯರು, ಅದನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ಹೊರವಲಯದ ತಲಪಾಡಿ ದೇವಿನಗರ ಎಂಬಲ್ಲಿ ನಡೆದಿದೆ. ಈ ಸಂಬಂಧ ಕೇರಳ ಮೂಲದ...
ಮಂಗಳೂರು: ತುಳುನಾಡಿನ ಯುವಕರ ತಲೆಗೆ ಕೋಮು ವಿಷ ಬೀಜ ಬಿತ್ತಿಸಿ ಹೆಣವಾಗಿಸಲಾಗುತ್ತಿದೆ. ಅತ್ತ ಎಂಆರ್ ಪಿಎಲ್ ನಲ್ಲಿ ಉದ್ಯೋಗಕ್ಕೆ ಗುಜರಾತಿನ ಮಾರ್ವಾಡಿಗಳನ್ನು ಸೇರಿಸಲಾಗುತ್ತಿದೆ. ಧಾರ್ಮಿಕ ಪೊಲೀಸ್ ಗಿರಿ ನಿರಂತರವಾಗಿ ನಡೆದರೂ ಪೊಲೀಸರು ಆರ್ ಎಸ್ ಎಸ್...
ಉಳ್ಳಾಲ: ಗೃಹಪ್ರವೇಶದ ಮನೆಯೊಂದರ ಪೂಜಾ ಸಂದರ್ಭದಲ್ಲೇ ಎಲ್ಲರ ಮುಂದೆ ಕಳವು ನಡೆಸಿದ ಕಳ್ಳನೋರ್ವ, ಅದೇ ರಾತ್ರಿ ನೆರೆಮನೆಯಿಂದಲೂ ಲಕ್ಷಾಂತರ ಮೌಲ್ಯದ ನಗ- ನಗದು ದೋಚಿದ ಪರಾರಿಯಾಗಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ...
ಉಳ್ಳಾಲ: ಮಂಗಳೂರು ಹೊರವಲಯದ ಉಳ್ಳಾಲ ವ್ಯಾಪ್ತಿಯಲ್ಲಿರುವ ದೇರಳಕಟ್ಟೆಯ ಎರಡು ಆಸ್ಪತ್ರೆಗಳ ನಡುವೆ ಇರುವ ಫ್ಲ್ಯಾಟ್ ಒಂದರಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ಫ್ಲ್ಯಾಟ್ನ ಮ್ಯಾನೇಜರ್ ಸಮಯಪ್ರಜ್ಞೆಯಿಂದ 100ಕ್ಕೂ ಅಧಿಕ ಮಂದಿಯಿರುವ 13 ಮಹಡಿಗಳ ಫ್ಲ್ಯಾಟ್ ನಲ್ಲಿ ಅಗ್ನಿ...
ಉಳ್ಳಾಲ: ಬೆಂಗಳೂರಿಂದ ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ತೌಡುಗೋಳಿಗೆ ಕಾರಿನಲ್ಲಿ ಸಾಗಿಸಲಾಗುತ್ತಿದ್ದ 2 ಲಕ್ಷ ರೂಪಾಯಿ ಮೌಲ್ಯದ ಎಮ್ ಡಿಎಮ್ ಎ ಮತ್ತು ಗಾಂಜಾವನ್ನು ಕೊಣಾಜೆ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದು ನಾಲ್ವರು ಆರೋಪಿಗಳನ್ನು...