ಉಳ್ಳಾಲ : ಮಂಗಳೂರಿನಲ್ಲಿ ಮತ್ತೋರ್ವ ಬ್ಯಾಂಕ್ ಉದ್ಯೋಗಿ ಜೀವಾಂತ್ಯ ಮಾಡಿಕೊಂಡಿದ್ದಾನೆ. ಉಳ್ಳಾಲದ ಕೊಣಾಜೆ ಗ್ರಾಮದ ಬೆಳ್ಮದಲ್ಲಿ ಈ ಘಟನೆ ನಡೆದಿದೆ. ಚರಣ್ (35) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು ಪತ್ನಿ ಮಕ್ಕಳೊಂದಿಗೆ ತಾಯಿ ಮನೆಗೆ ಹೋಗಿದ್ದ ವೇಳೆ...
ಉಳ್ಳಾಲ: ಸಮುದದ್ರಕ್ಕೆ ಬಿದ್ದ ವ್ಯಕ್ತಿಯನ್ನು ವಿದೇಶಿ ಪ್ರವಾಸಿಗನೋರ್ವ ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ಉಳ್ಳಾಲದ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಸೋಮೇಶ್ವರ ರೈಲ್ವೇ ನಿಲ್ದಾಣದ ಬಳಿಯ ಬಾಡಿಗೆ ಮನೆ ನಿವಾಸಿ ಪ್ರವೀಣ್ ಚೆಟ್ಟಿಯಾರ್ (41) ಸಮುದ್ರಕ್ಕೆ...
ಮಂಗಳೂರು: ಗೃಹ ರಕ್ಷಕ ಸಿಬ್ಬಂದಿಯೋರ್ವರಿಗೆ ಬೈಕೊಂದು ಢಿಕ್ಕಿ ಹೊಡೆದು ಪರಾರಿಯಾದ ಪರಿಣಾಮ ಗೃಹ ರಕ್ಷಕ ಸಿಬ್ಬಂದಿ ಕಾಲು ಮುರಿತಕ್ಕೊಳಗಾಗಿ ಆಸ್ಪತ್ರೆ ಸೇರಿದ ಘಟನೆ ನಗರದ ಹೊರವಲಯದ ಉಳ್ಳಾಲದ ಕುತ್ತಾರು ಸಮೀಪ ನಡೆದಿದೆ. ಗೃಹ ರಕ್ಷಕ ದಳ...
ಉಳ್ಳಾಲ: ಕೆಲವು ದಿನಗಳಿಂದ ನಾಪತ್ತೆಯಾಗಿ ಉಳ್ಳಾಲದ ಚೆಂಬುಗುಡ್ಡೆಯ ಯುವಕನ ಶವ ಮಂಜೇಶ್ವರ ಸಮುದ್ರದಲ್ಲಿ ಪತ್ತೆಯಾಗಿದ್ದು, ಇದೊಂದು ಕೊಲೆ ಎನ್ನುವ ಶಂಕೆ ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ. ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ನಿವಾಸಿ ಝಾಕಿರ್(36) ಎಂಬವರೇ ಮೃತ ದುರ್ದೈವಿ. ಮೀನು...
ಉಳ್ಳಾಲ: ರಸ್ತೆ ಬದಿಯಲ್ಲಿ ಒಂದು ದಿನದ ಮಗುವನ್ನು ಬಿಟ್ಟು ಹೋಗಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಅಂಬಿಕಾರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೊಕ್ಕೊಟ್ಟು ಕಾಪಿಕಾಡ್...
ಉಳ್ಳಾಲ: ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸ್ ಸಿಬಂದಿ , ಹೈವೇ ಪೆಟ್ರೊಲ್ ಚಾಲಕ ಲೋಕೇಶ್ ಅವರಿಗೆ ಅಪಘಾತ ನಡೆಸಿದ ಕಾರನ್ನು ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಕಾರು ಚಾಲಕ ವಿದ್ಯಾರ್ಥಿಯಾಗಿದ್ದು ಪರಾರಿಯಾಗಿದ್ದಾನೆ....
ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು. ದಕ್ಷಿಣ ಕನ್ನಡ...
ಉಳ್ಳಾಲ: ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಉಳ್ಳಾಲದ ಮಾಡೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಕಸಬಾ ಗ್ರಾಮದ ಟಿಪ್ಪುನಗರ ದ ಜಾಬೀರ್ (24), ಫರಂಗಿಪೇಟೆ ಅಮ್ಮೆಮ್ಮಾರ್ ಮಸೀದಿ ಬಳಿಯ ಹೈದರಾಲಿ(24), ಬಂಟ್ವಾಳ...
ಉಳ್ಳಾಲ: ಟೆಂಪೊ ರಿಕ್ಷಾ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಉಳ್ಳಾಲದ ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯ ಬಳಿ ನಡೆದಿದೆ. ನೀರುಮಾರ್ಗ ನಿವಾಸಿಗಳಾದ ಲೆನನ್ ಮತ್ತು ಶೋಧನ್ ಗಾಯಗೊಂಡ ಯುವಕರು....
ಉಳ್ಳಾಲ: ರಾಷ್ಟ್ರೀಯ ಸೇವಾ ಯೋಜನೆ ಕೇಂದ್ರ ಪ್ರಾದೇಶಿಕ ಕಛೇರಿ, ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ಕಡಲ ತೀರ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಉಳ್ಳಾಲ ಸೋಮೇಶ್ವರ ಕಡಲ ಕಿನಾರೆಯಲ್ಲಿ ನಿನ್ನೆ ನಡೆಯಿತು. ಮಂಗಳೂರು...