ಉಳ್ಳಾಲ: ರಾಷ್ಟ್ರೀಯ ಸೇವಾ ಯೋಜನೆ ಕೇಂದ್ರ ಪ್ರಾದೇಶಿಕ ಕಛೇರಿ, ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ಕಡಲ ತೀರ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಉಳ್ಳಾಲ ಸೋಮೇಶ್ವರ ಕಡಲ ಕಿನಾರೆಯಲ್ಲಿ ನಿನ್ನೆ ನಡೆಯಿತು. ಮಂಗಳೂರು...
ಉಳ್ಳಾಲ: ಬಾಲಕನೋರ್ವನಿಗೆ ಮದರಸದ ಶಿಕ್ಷಕ ಹಲ್ಲೆ ನಡೆಸಿರುವ ಘಟನೆ ಉಳ್ಳಾಲದ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬವರ ಪುತ್ರ ಹಫೀಲ್ ಅಹಮ್ಮದ್ (11) ಹಲ್ಲೆಗೊಳಗಾದ ಬಾಲಕ. ಮದರಸಕ್ಕೆ...
ಉಳ್ಳಾಲ: ಮೀನಿನ ವಾಹನವೊಂದು ಬೈಕ್ನ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರಿನ ಉಳ್ಳಾಲ ಕುಂಪಲದಲ್ಲಿ ನಡೆದಿದೆ. ಮೃತರನ್ನು ಕಾಸರಗೋಡು ಕುಂಬಳೆ ನಿವಾಸಿ ನಿತಿನ್ ಮಾನ್ಯ(22) ಎಂದು ಗುರುತಿಸಲಾಗಿದೆ. ಇವರು...
ಉಳ್ಳಾಲ: ಬಸ್ಸಿನಿಂದ ಬಿದ್ದು ವಾರದಿಂದ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದ್ದು, ಹೆತ್ತವರು ಶೋಕದ ನಡುವೆಯೂ ಆಸ್ಪತ್ರೆಯಲ್ಲಿ ಅಂಗಾಂಗ ದಾನ ನಡೆಸುವ ತೀರ್ಮಾನಕ್ಕೆ ಮುಂದಾಗಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ...
ಉಳ್ಳಾಲ: ನಿಯಂತ್ರಣ ತಪ್ಪಿ ರಿಕ್ಷಾವೊಂದು ಉರುಳಿ ರಸ್ತೆ ಚರಂಡಿಗೆ ಬಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಸಮೀಪದ ಪಾನೀರು ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಸೋಮೇಶ್ವರ ದೇವಸ್ಥಾನ ಬಳಿಯ ನಿವಾಸಿ ಆನಂದ್ ಸಪಲ್ಯ (70)ಮೃತ...
ಮಂಗಳೂರು: 33/11ಕೆ.ವಿ ಉರ್ವ ಮಾರ್ಕೆಟ್, 110/33/11ಕೆ.ವಿ ಕೊಣಾಜೆ ಹಾಗೂ 33/11ಕೆ.ವಿ ತೊಕ್ಕೊಟ್ಟು ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡ ಕಾರಣ ಇಂದು ಹಾಗೂ 14ರ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ...
ಮಂಗಳೂರು: 2022-23ನೇ ಸಾಲಿಗೆ ಮೀನುಗಾರಿಕೆ ಉದ್ದೇಶಕ್ಕಾಗಿ ಬಳಸುವ ಸೀಮೆಎಣ್ಣೆಯ ಪರವಾನಿಗೆಯನ್ನು ನವೀಕರಿಸುವ ಹಿನ್ನಲೆಯಲ್ಲಿ ನಾಡದೋಣಿ ಎಂಜಿನ್ ತಪಾಸಣೆ ಆ.22ರ ಸೋಮವಾರ ನಡೆಯಲಿದೆ. ದೋಣಿ ಮಾಲಕರು ದೋಣಿಯ ನೋಂದಣಿ ಪತ್ರದ ಪ್ರತಿ, ಆಧಾರ್ ಪ್ರತಿ ಮತ್ತು ಮತದಾರರ...
ಉಳ್ಳಾಲ: ಬಸ್, ಜೆಸಿಬಿ ಚಲಾಯಿಸಿ ಒಂದೊಮ್ಮೆ ಸುದ್ದಿಯಾಗಿದ್ದ ಮಂಗಳೂರು ಕ್ಷೇತ್ರದ ಶಾಸಕ, ವಿಪಕ್ಷ ಉಪನಾಯಕ ಯು.ಟಿ ಖಾದರ್ ಮಳೆಹಾನಿಗೊಳಗಾದ ಮನೆ ವೀಕ್ಷಿಸಲು ಸ್ವತಃ ರಿಕ್ಷಾ ಚಲಾಯಿಸಿಕೊಂಡು ಹೋಗಿದ್ದಾರೆ. ಪಜೀರು ಪಾನೇಲ ಎಂಬಲ್ಲಿ ಮಿಂಗಲ್ ವೇಗಸ್ ಎಂಬವರ...
ಉಳ್ಳಾಲದ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತು ಆತಂಕ ಸೃಷ್ಟಿಸಲು ಕಾರಣನಾಗಿದ್ದು ಈತ ವದಂತಿ ಹರಡಿರುವುದರ ಹಿಂದೆ ನಿಗೂಢ ಉದ್ದೇಶಗಳು ಇರುವ ಸಾಧ್ಯತೆಗಳಿದ್ದು ಇದರ ಹಿಂದೆ ಈತನಿಗೆ ಕೆಲವರು ಪ್ರೇರೇಪಣೆ ನೀಡಿ ಪ್ರದೇಶದಲ್ಲಿ ಕೋಮುಗಲಭೆ ಹುಟ್ಟು ಹಾಕಲು ಯತ್ನಿಸಿರುವ...
ಉಳ್ಳಾಲ: ಖಾಸಗಿ ವ್ಯಕ್ತಿಯೋರ್ವರು ತನ್ನ 15 ಎಕರೆ ಜಮೀನನ್ನು ಅವೈಜ್ಞಾನಿಕವಾಗಿ ಮಣ್ಣು ಹಾಕಿ ಸಮತಟ್ಟು ಮಾಡಿದ್ದು, ಅದು ಭಾರೀ ಮಳೆಗೆ ಕೊಚ್ಚಿಕೊಂಡು ಹೋಗಿ ರಸ್ತೆ ಸಂಪರ್ಕ ಮುಚ್ಚಿ ಹೋದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಕುರ್ನಾಡು...