LATEST NEWS2 years ago
Umesh katti | ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ..!
ಬೆಂಗಳೂರು : ಸಚಿವ ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು. ರಾತ್ರಿ ಅವರನ್ನು ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಆಗಿತ್ತು....