ಮಂಗಳೂರು: ಮಂಗಳೂರು ನಗರದ ಬಂದರು ವ್ಯಾಪ್ತಿಯ ಉದ್ಯಮಿಗೆ ದುಷ್ಕರ್ಮಿಗಳ ತಂಡವೊಂದು ಜೀವ ಬೆದರಿಕೆಯೊಡ್ಡಿದ್ದು ಈ ಸಂಬಂಧ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂದರು ಪ್ರದೇಶದ ಪಟಾಕಿ ಅಂಗಡಿ ಮಾಲಕ ಮುರಳೀಧರ ಪೈಗೆ ರವಿವಾರ ಸಂಜೆ 6:30ಕ್ಕೆ...
ಬೆಳಗಾವಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿಗೆ ಜೀವ ಬೆದರಿಕೆಯೊಡ್ಡಲಾಗಿದೆ. ಗಡ್ಕರಿ ಅವರ ಜನಸಂಪರ್ಕ ಕಚೇರಿಗೆ ಮೂರು ಬಾರಿ ಕರೆ ಮಾಡಿ ಈ ಧಮ್ಕಿ ಹಾಕಲಾಗಿದೆ ಎನ್ನಲಾಗಿದೆ. ಪ್ರಸ್ತುತ ಪೊಲೀಸರು ಈ...
ಬೆಳಗಾವಿ: ಭೂಗತ ಪಾತಕಿ ಬನ್ನಂಜೆ ರಾಜ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ ಮಾಡಲಾಗಿದೆ. 7 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಬೆಳಗಾವಿ ಕೋಕಾ ವಿಶೇಷ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಿದೆ. ಉದ್ಯಮಿ ಆರ್.ಎನ್....
ಮುಂಬೈ: ಮಂಗಳೂರು ಮೂಲದ ಗ್ಯಾಂಗ್ಸ್ಟರ್ ಹಾಗೂ ಸುಲಿಗೆ ಪ್ರಕರಣಗಳಲ್ಲಿ ಬೇಕಾಗಿದ್ದ ಸುರೇಶ್ ಪೂಜಾರಿಯನ್ನು ಮಂಗಳವಾರ ತಡರಾತ್ರಿ ಭಾರತಕ್ಕೆ ಕರೆತರಲಾಗಿದೆ. ಆತನನ್ನು ಫಿಲಿಪೈನ್ಸ್ನಿಂದ ಭಾರತಕ್ಕೆ ಗಡಿಪಾರು ಮಾಡಲಾಗಿತ್ತು. ದೆಹಲಿ ವಿಮಾನ ನಿಲ್ದಾಣದಲ್ಲಿ ಸುರೇಶ್ ಪೂಜಾರಿ ಬಂದಿಳಿದ ನಂತರ...
ಮಂಗಳೂರು: ಭೂಗತ ಪಾತಕಿಗಳ ಸಂಪರ್ಕದಲ್ಲಿದ್ದು, ಆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಕೊಟೆಬಾಗಿಲು ನಿವಾಸಿ ಪ್ರವೀಣ್ ಕುಮಾರ್ (46) ಬಂಧಿತ ಆರೋಪಿಯಾಗಿದ್ದಾನೆ. ಪ್ರವೀಣ್ ಕುಮಾರ್ಗೆ ಭೂಗತ ಪಾತಕಿಗಳೊಂದಿಗೆ ನಂಟು ಇದ್ದು, ಈತ...