DAKSHINA KANNADA2 years ago
ರಾಜ್ಯ, ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್: ನಳಿನ್ ಕುಮಾರ್ ಕಟೀಲ್ ಸ್ವಾಗತ..!
ಬೆಂಗಳೂರು: ಭಾರತವು ಜಗದ್ವಂದ್ಯ ರಾಷ್ಟ್ರವಾಗಿ ಹೊರಹೊಮ್ಮುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೇಂದ್ರದ ನೂತನ ಬಜೆಟ್ನಲ್ಲಿ ಪ್ರಕಟಿಸಲಾಗಿದೆ. ಇದು ಕರ್ನಾಟಕ ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಹೊಂದಿದ ಬಜೆಟ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು...