DAKSHINA KANNADA2 years ago
ಮಿಸ್ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಕಿರೀಟ ಮುಡಿಗೇರಿಸಿಕೊಂಡ ಪುತ್ತೂರಿನ ಕಿಂಜಲ್
ಪುತ್ತೂರು : ಮೂಡಬಿದ್ರೆಯ ಕನ್ನಡ ಭವನದಲ್ಲಿ ಫೆಬ್ರವರಿ 20ರಂದು ನಡೆದ ಕರ್ನಾಟಕ ರಾಜ್ಯ ಮಟ್ಟದ ‘ಯುನಿಕ್ ಫ್ಯಾಶನ್’ ಮಿಸ್ಟರ್, ಮಿಸ್, ಟೀಮ್ ಕರ್ನಾಟಕ ಸೌಂದರ್ಯ ಸ್ಪರ್ಧೆಯ ‘ಮಿಸ್ ವಿಭಾಗ’ದಲ್ಲಿ ಪುತ್ತೂರಿನ ಕಿಂಜಲ್ ಅವರು ಪ್ರಥಮ ಸ್ಥಾನ...