DAKSHINA KANNADA2 days ago
ಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ಫೆ.7ರವರೆಗೆ ನ್ಯಾಯಾಂಗ ಬಂಧನ
ಮಂಗಳೂರು: ನಗರದ ಯುನಿಸೆಕ್ಸ್ ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಗೆ ನ್ಯಾಯಾಲಯ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಯುನಿಸೆಕ್ಸ್ ಸೆಲೂನ್ನಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ...