LATEST NEWS2 years ago
ಮಂಗಳೂರು: ಕಾಲೇಜಿನಲ್ಲಿ ಹೊಡೆದಾಟ ಪ್ರಕರಣ- 6 ವಿದ್ಯಾರ್ಥಿಗಳ ವಿರುದ್ಧ FIR
ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣದಲ್ಲಿ ಒಟ್ಟು 6 ಮಂದಿ ವಿರುದ್ಧ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರ್ಝುಕ್, ಅಬೂಬಕ್ಕರ್ ಸಿದ್ದೀಕ್, ಮಹಮ್ಮದ್ ಅಪಾಝ್, ಪ್ರಜನ್ ಶೆಟ್ಟಿ, ಸ್ವಸ್ತಿಕ್...