ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಿನಲ್ಲಿ ನಡೆಸಲು ಉದ್ದೇಶಿಸಿರುವ ‘ಭಾರತ ಮಾತಾ ಪೂಜನಾ’ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲೆ ಅನುಸೂಯ ರೈ ಸ್ಪಷ್ಟಪಡಿಸಿದ್ದಾರೆ. ಆ.11ರಂದು ಕಾಲೇಜಿನ ಆಡಳಿತ ಮಂಡಳಿ ಯಾವುದೇ ಕಾರ್ಯಕ್ರಮ...
ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಆ.11 ರಂದು ಆಯೋಜಿಸಿರುವ ‘ಭಾರತ ಮಾತಾ ಪೂಜಾ ದಿನ’ ಕಾರ್ಯಕ್ರಮವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿರೋಧಿಸಿದೆ. ಕ್ಯಾಂಪಸ್ ಫ್ರಂಟ್ನಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಈ ಕಾರ್ಯಕ್ರಮವನ್ನು ತಕ್ಷಣಕ್ಕೆ...
ಮಂಗಳೂರು: ಹಿಜಾಬ್ ವಿವಾದ ಉಂಟಾಗಿದ್ದ ವಿಶ್ವವಿದ್ಯಾನಿಲಯ ಕಾಲೇಜಿನ ಒಬ್ಬಳು ವಿದ್ಯಾರ್ಥಿನಿ ವರ್ಗಾವಣೆ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದು ಇಬ್ಬರು ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ಸೇರುವುದಕ್ಕಾಗಿ ಎನ್ಒಸಿ ಪಡೆದಿದ್ದಾರೆ. ಈ ಮೂವರು ವಿದ್ಯಾರ್ಥಿಗಳ ಪೈಕಿ ಇಬ್ಬರು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ...
ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣದಲ್ಲಿ ಒಟ್ಟು 6 ಮಂದಿ ವಿರುದ್ಧ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರ್ಝುಕ್, ಅಬೂಬಕ್ಕರ್ ಸಿದ್ದೀಕ್, ಮಹಮ್ಮದ್ ಅಪಾಝ್, ಪ್ರಜನ್ ಶೆಟ್ಟಿ, ಸ್ವಸ್ತಿಕ್...
ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣದಲ್ಲಿ ಹಲ್ಲೆ ನಡೆಸಿದ ವಿದ್ಯಾರ್ಥಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಕಾಲೇಜಿಗೆ ದಿಢೀರ್ ಮುತ್ತಿಗೆ ಹಾಕಿದರು. ಕೆಲ ದಿನಗಳಿಂದ ಹಿಜಾಬ್ ಪ್ರಕರಣದಲ್ಲಿ...
ಮಂಗಳೂರು: ನಗರದ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಿಜಾಬ್ ನಿಷೇಧ ಮಾಡಿರುವುದು ಹೈಕೋರ್ಟ್ ಆದೇಶದ ಪ್ರಕಾರ ಅಲ್ಲ. ಕೇವಲ ಎಬಿವಿಪಿ ಒತ್ತಡಕ್ಕೆ ಮಣಿದು ಹಿಜಾಬ್ ನಿಷೇಧ ಮಾಡಲಾಗಿದೆ ಎಂದು ವಿವಿ ಕಾಲೇಜಿನ ವಿದ್ಯಾರ್ಥಿನಿ ಗೌಸಿಯಾ ಹೇಳಿದ್ದಾರೆ. ಈ...
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಹಿಜಾಬ್ ವಿವಾದದ ಮಧ್ಯೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿನ್ಯಾಸ್ ಆಚಾರ್ಯ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇತ್ತೀಚೆಗೆ ನಡೆದ ಕೆಲ ಬೆಳವಣಿಗೆಗಳಿಂದ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ. ನಾನು ಹಿಜಾಬ್ ಪರ ಇರಲಿಲ್ಲ,...
ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಇಂದು ಮತ್ತೆ ಮುಂದುವರೆದಿದ್ದು, ವಿದ್ಯಾರ್ಥಿ ನಾಯಕನನ್ನು ಕೆಳಗಿಳಿಸುವಂತೆ ಎಬಿವಿಪಿ ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ಈ ಮಧ್ಯೆ ಇಂದು ಸಂಜೆ 4 ಗಂಟೆಗೆ ವಿವಿ ಕುಲಪತಿ ನೇತೃತ್ವದಲ್ಲಿ...
ಉಪ್ಪಿನಂಗಡಿ: ವಿಶ್ವ ವಿದ್ಯಾನಿಲಯ ಕಾಲೇಜು, ನೆಲ್ಯಾಡಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಉದ್ಘಾಟನೆಯನ್ನು ಮಾಡಿದ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ...