DAKSHINA KANNADA4 months ago
ಉಳ್ಳಾಲದಲ್ಲಿ ಅವಿವಾಹಿತ ಜೀವಾಂತ್ಯ..!
ಉಳ್ಳಾಲ: ಅವಿವಾಹಿತ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ನಿವಾಸಿ ನಾಗರಾಜ್ ಶೆಟ್ಟಿ (32) ಆತ್ಮಹತ್ಯೆ...