ಉಪ್ಪಿನಂಗಡಿ: ಜಾಗದ ವಿಚಾರದ ತಕರಾರಿಗೆ ಸಂಬಂಧಿಸಿ ತಂಡವೊಂದು ಅಂಗಡಿಗೆ ನುಗ್ಗಿ ನಾಲ್ವರ ಮೇಲೆ ಹಲ್ಲೆ ಮತ್ತು ಗೂಂಡಾಗಿರಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೇಟೆಯಲ್ಲಿ ನಡೆದಿದೆ. ಹರೀಶ ನಾಯ್ಕ, ಸುದರ್ಶನ್ ಕುಮಾರ್, ರಮಾನಂದ...
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಮೇಸ್ತ್ರಿಗೆ ಕೇರಳದ ಅದೃಷ್ಟ ಲಾಟರಿ 50 ಲಕ್ಷ ರೂಪಾಯಿಯ ಬಹುಮಾನ ಒಲಿದು ಬಂದಿದೆ. ಉಪ್ಪಿನಂಗಡಿಯ ಇಳಂತಿಲ ನಿವಾಸಿಯಾಗಿರುವ ಚಂದ್ರಯ್ಯ ಎಂಬವರೇ ಆ ಕೇರಳದ ಅದೃಷ್ಣ ಲಾಟರಿ ಬಹುಮಾನವನ್ನು ಪಡೆದುಕೊಂಡ...
ಪುತ್ತೂರು : ಉಪ್ಪಿನಂಗಡಿಯ ಕಲ್ಲೇರಿಯ ಶಿವಗಿರಿ ಎಂಬಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಅಬೂಬಕ್ಕರ್ ಸಿದ್ದೀಕ್ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕುಪ್ಪೆಟ್ಟಿ ನಿವಾಸಿ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲ್ಲೆಗಳು ಸರ್ವೆ ಸಾಮಾನ್ಯವಾಗಿವೆ, ತಂಡವೊಂದು ಮಹಿಳೆಯ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಮಠ ಎಂಬಲ್ಲಿ ನಡೆದಿದೆ. ಶಹನಾಜ್ ಹಲ್ಲೆಗೊಳಗಾದ ಮಹಿಳೆಯಾಗಿದ್ದಾಳೆ....
ಉಪ್ಪಿನಂಗಡಿ: ರಾ.ಹೆ 75 ರಲ್ಲಿ, ಮಠ ಎಂಬಲ್ಲಿ ಲಾರಿಯೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಂಗಳೂರು ಬೆಂಗರೆ ನಿವಾಸಿ ಖತೀಜಮ್ಮ ಇಂದು...