BANTWAL11 months ago
ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ NIA ದಾಳಿ..!
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ ವೇಣೂರು ಸೇರಿ 16 ಕಡೆಗಳಲ್ಲಿ ಇಂದು ಬೆಳ್ಳಂ ಬೆಳಗ್ಗೆ NIA ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು: ದಕ್ಷಿಣ ಕನ್ನಡ...