ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪ ಕಳೆದ ಒಂದು ವಾರದ ಹಿಂದೆ ಬೈಕ್ ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸವಾರ ಚಿಕಿತ್ಸೆ ಫಲಿಸದೇ...
ನೇತ್ರಾವತಿ ನದಿ ದಡದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆಗೆ ಗಣಿ ಮತ್ತು ಭೂ...
ಉಪ್ಪಿನಂಗಡಿ : ಮನೆಯ ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆಯನ್ನು ಯಾರೋ ಕಳ್ಳರು ಜನವರಿ 11ರ ರಾತ್ರಿ ಸಮಯ ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದಲ್ಲಿ ನಡೆದಿದೆ....
ಉಪ್ಪಿನಂಗಡಿ: ಭಾರೀ ಮಳೆಗೆ ಇಲ್ಲಿನ ಮಠ ಎಂಬಲ್ಲಿ ಮನೆಯೊಂದು ಕುಸಿದು ಬಿದ್ದ ಘಟನೆ ವರದಿಯಾಗಿದೆ. ಮಠ ನಿವಾಸಿ ಇಸ್ಮಾಯಿಲ್ ಎಂಬವರ ಮನೆ ನಿನ್ನೆ ಏಕಾಏಕಿ ಕುಸಿದು ಸಂಪೂರ್ಣ ಕುಸಿದಿದ್ದು ಮನೆಯಲ್ಲಿನ ಸಾಮಾಗ್ರಿಗಳು ಹಾನಿಗೀಡಾಗಿದೆ. ಅದೃಷ್ಟವಶಾತ್ ಘಟನೆಯಿ೦ದಾಗಿ ಯಾವುದೇ...
ಉಪ್ಪಿನಂಗಡಿ: ಇಲ್ಲಿನ ನೆಲ್ಯಾಡಿ ಸಮೀಪದ ಮಂಗಳೂರು -ಬೆಂಗಳೂರು ರಾಷ್ಟೀಯ ಹೆದ್ದಾರಿಯ ಗೊಳಿತೊಟ್ಟು ಎಂಬ ಪ್ರದೇಶದಲ್ಲಿ ಕಸದ ರಾಶಿಗಳೇ ಕಂಡುಬರುತ್ತಿದ್ದು, ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಕಾಡುವ ಭೀತಿ ಎದುರಾಗಿದೆ. ಈ ಬಗ್ಗೆ ಉಪ್ಪಿನಂಗಡಿ ವಲಯ ವೃತ್ತನಿರೀಕ್ಷಕರಿಗೆ ಪತ್ರ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಮೂರು ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಹಲವು ಕಡೆಗಳಲ್ಲಿ ಅಪಾರ ನಷ್ಟಗಳು ಉಂಟಾಗಿದೆ. ಬಿಟ್ಟುಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಪುತ್ತೂರಿನ ಕೊಡಿಂಬಾಡಿ ಸಮೀಪದ ಸೇಡಿಯಾಪು ಬಳಿ ಬೃಹತ್ ಗಾತ್ರದ...
ಉಪ್ಪಿನಂಗಡಿ :ಕೊರೊನಾ ನಿಯಂತ್ರಿತ ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಾಟದ ಟಾಟಾ ಸುಮೋ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ಪೆರಿಯ ಶಾಂತಿ ಬಳಿ ನಡೆದಿದೆ.ಸೋಮವಾರ ನೆಲ್ಯಾಡಿ ಸಮೀಪದ ಪೆರಿಯಶಾಂತಿಯ ಧರ್ಮಸ್ಥಳ ತಿರುವಿನಲ್ಲಿ ಕೊರೊನಾ...
ಪುತ್ತೂರು: ವಿದ್ಯುತ್ ಸಂಪರ್ಕದ ಲೋಪವನ್ನು ಸರಿಪಡಿಸಲು ಹೋಗಿದ್ದ ಮೆಸ್ಕಾಂ ಸಿಬಂದಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ತೆಕ್ಕಾರು ಎಂಬಲ್ಲಿ ಸಂಭವಿಸಿದೆ. 26 ವರ್ಷದ ವಿಕಾಸ್ ವಿದ್ಯುತ್ ಸ್ಪರ್ಶಗೊಂಡು ಸಾವನ್ನಪ್ಪಿದ ಯುವಕನಾಗಿದ್ದಾನೆ. ಮೂಲತಃ...
ರಾ. ಹೆ 75 ರ ರಸ್ತೆ ದುರವಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಕಿಣಿ ಕಿಡಿ ಮಂಗಳೂರು: ಉಪ್ಪಿನಂಗಡಿಯಿಂದ ಹಾಸನ ಸಾಗುವ ಹೆದ್ದಾರಿ ಸಂಪೂರ್ಣ ಕೆಟ್ಟು ಹೋಗಿದ್ದು, ಪ್ರಯಾಣಿಕರು ಇದರಿಂದ ಬಹಳಷ್ಟು ತೊಂದರೆಗೀಡಾಗಿದ್ದಾರೆ. ಈ...