ಉಪ್ಪಿನಂಗಡಿ: ಅಪಘಾತಕ್ಕೀಡಾಗಿ ಚಿಕಿತ್ಸೆಗೆ ತುತ್ತಾಗಿರುವ ಬಡಪಾಯಿ ಕುಟುಂಬವನ್ನು ವ್ಯಕ್ತಿಯೋರ್ವ ದೋಚಲು ಯತ್ನಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಇಲ್ಲಿನ ಪೆರಿಯಡ್ಕ ಕಿ೦ಡೋವು ಮನೆ ನಿವಾಸಿ ಶೇಖರ್ ಪೂಜಾರಿ ಮಗ ಕಾಲೇಜು ವಿದ್ಯಾರ್ಥಿ ವಂದಿತ್ ಎಸ್. ಕಳೆದ ಜನವರಿ ತಿಂಗಳಲ್ಲಿ...
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಸಾಕು ಕರು ತೆಗೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಸಂಘಟನೆಯೊಂದರ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು...
ಉಪ್ಪಿನಂಗಡಿ: ಮೇಯಲು ಬಿಟ್ಟಿದ್ದ ಕರುವನ್ನು ಅಟ್ಟಿಕೊಂಡು ಹೋಗುವ ವೇಳೆ ಸಂಘಟನೆಯ ಕಾರ್ಯಕರ್ತರ ತಂಡವೊಂದು ಮಹಿಳೆಯ ಬಟ್ಟೆ ಹರಿದು ಹಾಕಿ ಮಾಂಗಲ್ಯ ಕಿತ್ತು ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ತನ್ನದೇ ಮನೆಯ...
ಕಡಬ: ಪಾನ್ ಬೀಡ ತಿಂದು ಹಣ ಕೊಡದೇ ತೆರಳುತ್ತಿದ್ದಾಗ ಹಣ ಕೇಳಿದ್ದಕ್ಕೆ ಪಾನ್ ಬೀಡಾ ಅಂಗಡಿಯಾತನಿಗೆ ಕರ್ತವ್ಯದಲ್ಲಿದ್ದ ಪೊಲೀಸರಿಬ್ಬರು ಹಲ್ಲೆ ನಡೆಸಿದ ಆರೋಪ ದ.ಕ ಜಿಲ್ಲೆಯ ಪುತ್ತೂರಿನ ಕಡಬದಲ್ಲಿ ಕೇಳಿಬಂದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಎಎಸೈ...
ಉಪ್ಪಿನಂಗಡಿ: ನದಿ ಕಿನಾರೆಯಲ್ಲಿ ನಡೆದ 36ನೇ ವರ್ಷದ “ವಿಜಯ-ವಿಕ್ರಮ” ಜೋಡುಕೆರೆ ಕಂಬಳದಲ್ಲಿ ಒಟ್ಟು 125 ಕೋಣಗಳು ಭಾಗವಹಿಸಿದ್ದು ಇಂದು ಮಧ್ಯಾಹ್ನ ಸಂಪನ್ನಗೊಂಡಿದೆ. ಈ ಕಂಬಳ ಕೂಟದ ಫಲಿತಾಂಶ ಈ ರೀತಿ ಇದೆ:- ಕನೆಹಲಗೆ: 04 ಜೊತೆ...
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕೂಟೇಲು ನೇತ್ರಾವತಿ ನದಿ ಕಿನಾರೆಯಲ್ಲಿ ಇಂದು ಅಶೋಕ್ ರೈ ಸಾರಥ್ಯದ 36ನೇ ವರ್ಷದ ಹೊನಲು ಬೆಳಕಿನ ವಿಜಯ- ವಿಕ್ರಮ ಜೋಡುಕರೆ ಕಂಬಳ ಆರಂಭಗೊಂಡಿದೆ. ಅದ್ಧೂರಿಯಾಗಿ ಆರಂಭಗೊಂಡ ಕಂಬಳದಲ್ಲಿ 170...
ಪುತ್ತೂರು: ಉಪ್ಪಿನಂಗಡಿಯಲ್ಲಿ ಮುಸ್ಲಿಮರ ಜೊತೆ ದೈನಂದಿನ ವ್ಯವಹಾರ ಮಾಡುವುದಿಲ್ಲ ಎಂಬ ವಾಟ್ಸಪ್ ಬರಹಕ್ಕೆ ಸಂಬಂಧಿಸಿ ನೊಂದ ವರ್ತಕರು ಪೊಲೀಸ್ ಮೆಟ್ಟಲೇರಿದ್ದಾರೆ. ಇಂದು ಬೆಳಗ್ಗೆಯಿಂದ ಉಪ್ಪಿನಂಗಡಿ ಪೇಟೆಯ 32 ಅಂಗಡಿಗಳ ಹೆಸರುಗಳಿರುವ ಒಕ್ಕಣೆಯ ಬರಹಗಳು ದಕ್ಷಿಣ ಕನ್ನಡ...
ಪುತ್ತೂರು: ಕರಾವಳಿಯಲ್ಲಿ ಹಿಂದೂಯೇತರರಿಗೆ ದೇವಸ್ಥಾನಗಳ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರ ನಿರ್ಬಂಧ ವಿಚಾರ-ವಿವಾದ ದಿನದಿಂದ ದಿನಕ್ಕೆ ಜಟಿಲಗೊಳ್ಳುತ್ತಿದೆ. ಕರಾವಳಿಯಲ್ಲಿ ಆರಂಭವಾದ ಈ ವಿವಾದ ಇದೀಗ ಮಲೆನಾಡು, ಬೆಂಗಳೂರಿಗೂ ಕಾಲಿಟ್ಟಿದೆ. ಈ ಮಧ್ಯೆ ವಿವಾದ ಒಂದು ಹೆಜ್ಜೆ ಮುಂದಕ್ಕೆ...
ಉಪ್ಪಿನಂಗಡಿ: ಹೈಕೋರ್ಟ್ ತೀರ್ಪಿನ ಮಧ್ಯೆಯೂ ಮತ್ತೆ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಕಾಲೇಜಿಗೆ ಬಂದ ಘಟನೆ ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನಡೆದಿದೆ. ಇಂದು ಪಿಯು ಪೂರ್ವ ಸಿದ್ದತಾ ಪರೀಕ್ಷೆಗೆ...
ಉಪ್ಪಿನಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್ನಿಂದ 1,76,000 ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ ಝರೀನಾ ಎಂಬುವವರು ಮಾ.7ರಂದು ಬೆಳಿಗ್ಗೆ 10.40ರ ಸುಮಾರಿಗೆ ಕಲ್ಲೇರಿಯಿಂದ ಉಪ್ಪಿನಂಗಡಿಗೆ...