ಉಪ್ಪಿನಂಗಡಿ: ನಿಲ್ಲಿಸಿದ್ದ ಹಿಟಾಚಿಯ ಮೂರು ಬ್ಯಾಟರಿ ಹಾಗೂ 400 ಲೀಟರ್ ಡೀಸೆಲ್, ಆಯಿಲ್ ಸೇರಿ ಹಲವು ವಸ್ತುಗಳು ಕಳ್ಳತನವಾದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀನಾಥ್ ಶೆಟ್ಟಿ ಎಂಬುವವರ ಒಂದು ಹಿಟಾಚಿಯು ಬೆಳ್ತಂಗಡಿ...
ಉಪ್ಪಿನಂಗಡಿ: ಇಲ್ಲಿನ ಸರಕಾರಿ ಕಾಲೇಜಿನಲ್ಲಿ ನಡೆದ ಹಿಜಾಬ್ ಪ್ರಕರಣದ ವರದಿ ಸಂಗ್ರಹಿಸಲು ತೆರಳಿದ್ದ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 25 ವಿದ್ಯಾರ್ಥಿಗಳ ಮೇಲೆ ಎಫ್ಐಆರ್ ದಾಖಲಾಗಿದೆ. ನ್ಯೂಸ್ 18 ಕನ್ನಡದ ಹಿರಿಯ ವರದಿಗಾರ...
ಕಡಬ: ರಾಜ್ಯದಲ್ಲಿ ಹಿಜಾಬ್ ವಿವಾದ ಜೀವಂತವಾಗಿರುವಾಗಲೇ, ಸರಕಾರಿ ಶಾಲೆಯೊಂದರಲ್ಲಿ ಮಕ್ಕಳು ನಮಾಜ್ ಮಾಡಿದ ಘಟನೆ ಬೆಳಕಿಗೆ ಬಂದಿದೆ. ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಂಕತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6 ನೇ ಮತ್ತು 7...
ಉಪ್ಪಿನಂಗಡಿ: ಸಿಮೆಂಟ್ ಸಾಗಾಟದ ಲಾರಿಯೊಂದು ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದ ಘಟನೆ ದ.ಕ ಜಿಲ್ಲೆಯ ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಿಮೆಂಟ್ ಹೊತ್ತು ಸಾಗುತ್ತಿದ್ದ ಲಾರಿಗೆ ಬೆದ್ರೋಡಿಯಲ್ಲಿ ಆಕಸ್ಮಿಕವಾಗಿ...
ಉಪ್ಪಿನಂಗಡಿ: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ರಸ್ತೆಯ ಪೆದಮಾಲೆ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಕಾಲು ಸಿಂಗ್ ಮತ್ತು ಮೋಹನ್ ಸಿಂಗ್...
ಉಪ್ಪಿನಂಗಡಿ: ಹಸಿ ಮೀನು ಅಂಗಡಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಇಂದು ಉಪ್ಪಿನಂಗಡಿ ಠಾಣೆಯ ಮುಂಭಾಗ ಬೃಹತ್ ಧರಣಿ ಸತ್ಯಾಗ್ರಹವನ್ನು ನಡೆಸಿದ್ದಾರೆ. ಉಪ್ಪಿನಂಗಡಿಯ ಹಳೆಗೇಟಿನಲ್ಲಿದ್ದ ಹಿಂದೂ ಕಾರ್ಯಕರ್ತನೊಬ್ಬನ ಮೀನಿನ...