DAKSHINA KANNADA2 years ago
ಬಿಜೆಪಿ ಭೀಷ್ಮ ನಿಧನಕ್ಕೆ ಟ್ವಿಟ್ಟರ್ನಲ್ಲಿ ಸಂತಾಪ ಸೂಚಿಸಿದ ಪ್ರಧಾನಿ ಮೋದಿ
ಮಂಗಳೂರು: ದ.ಕ. ಬಿಜೆಪಿಯ ಭೀಷ್ಮ, ಪುತ್ತೂರಿನ ಮಾಜಿ ಶಾಸಕ ಉರಿಮಜಲು ರಾಮ್ ಭಟ್(92) ಸೋಮವಾರ ನಿಧನರಾಗಿದ್ದು, ಪ್ರಧಾನಿ ಮೋದಿ ಟ್ವಿಟ್ಟರ್ನಲ್ಲಿ ಸಂತಾಪ ಸೂಚಿಸಿದ್ದಾರೆ. ಸಂಸದ ನಳಿನ್ ಕಟೀಲ್, ಎಸ್.ಅಂಗಾರ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ,...