BANTWAL3 months ago
ಬಂಟ್ವಾಳ: ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ಹಾನಿ
ಬಂಟ್ವಾಳ: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಅಪಾರ ಹಾನಿಯುಂಟಾದ ಘಟನೆ ಬಂಟ್ವಾಳದ ಉರುವಾಲು ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ತಾರಿದಡಿ ನಿವಾಸಿ ಸೇಸಪ್ಪ ಅವರ ಮನೆಗೆ ಸಿಡಿಲು ಬಡಿದಿದ್ದು, ಗೋಡೆ ಬಿರುಕು ಬಿಟ್ಟಿದೆ. ಇದರೊಂದಿಗೆ ವಿದ್ಯುತ್...