DAKSHINA KANNADA2 years ago
ಇಂದು ಮೂಡುಬಿದಿರೆ ಸೇರಿದಂತೆ ಮಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ
ಮಂಗಳೂರು: ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆ ಪ್ರಯುಕ್ತ ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರ ವರೆಗೆ ಕಾನ, ಕಲ್ಲೋಳಿ,...