ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದು, ಅವರನ್ನು ಜಿಲ್ಲೆಯ ಜನತೆಯ ಪರವಾಗಿ ಸ್ವಾಗತಿಸುತ್ತೇವೆ. ಆದರೆ ಪ್ರಧಾನಿಯವರು ಚಾಲನೆ ನೀಡಲಿರುವ ಬಿಜೆಪಿಯವರು ಪ್ರಚಾರಪಡಿಸುತ್ತಿರುವ 4000 ಕೋಟಿ ಕಾಮಗಾರಿ ಯಾವುದು ಎನ್ನುವುದನ್ನು ಜನತೆಯ ಮುಂದೆ...
ಮಂಗಳೂರು: ರಾಜ್ಯದಲ್ಲಿ ಅತಿವೃಷ್ಠಿ ಹಾಗೂ ನೆರೆ ಹಾವಳಿಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಆದರೆ 25 ಸಂಸದರು ಮತ್ತು ರಾಜ್ಯ ಸರ್ಕಾರ ಗೃಹ ಸಚಿವರ ಬಳಿ ಎನ್ಡಿಆರ್ಎಫ್ ಅನುದಾನ ಯಾಕೆ ಕೇಳುತ್ತಿಲ್ಲ ಎಂದು ವಿರೋಧಪಕ್ಷ ಉಪನಾಯಕ ಯು.ಟಿ...
ಮಂಗಳೂರು: ಕೋವಿಡ್ನಿಂದ ತತ್ತರಿಸಿದ ಹೊಟೇಲ್, ಬಾರ್ ಮಾಲಕರು ಟ್ಯಾಕ್ಸ್, ಜಿಎಸ್ಟಿ ಕಟ್ಟಬೇಕು. ಅದರ ಜೊತೆಗೆ ಈಗ ಇಂತಹ ರೌಡಿಗಳಿಗೆ ಹಫ್ತಾ ಕೂಡಾ ಕೊಡಬೇಕಾ? ಇದು ಹಫ್ತಾ ವಸೂಲು ಮಾಡುವ ತಂತ್ರವಾ ಎಂದು ಪಬ್ ದಾಳಿ ಬಗ್ಗೆ...
ಉಡುಪಿ: ಅಪಘಾತವೊಂದರಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಅದೇ ದಾರಿಯಲ್ಲಿ ತೆರಳುತ್ತಿದ್ದ ಮಾಜಿ ಸಚಿವ ಹಾಗೂ ವಿರೋಧ ಪಕ್ಷದ ಉಪನಾಯಕ ಯು.ಟಿ ಖಾದರ್ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ತೆರಳಿ ಮಾನವೀಯತೆ ಮೆರೆದಿದ್ದಾರೆ. ಕಾರ್ಯಕ್ರಮದ ನಿಮಿತ್ತ ಮಂಗಳೂರಿನಿಂದ ಉಡುಪಿಯ ತೆರಳುವ...
ಮಂಗಳೂರು: ಬಿಎಸ್ಎನ್ಎಲ್ ರೀತಿ ನಷ್ಟದಲ್ಲಿ ಮುಳುಗಿಸಿ ಕುದುರೆಮುಖ ಉಕ್ಕು ಅದಿರು ಕಂಪನಿಯನ್ನು ಖಾಸಗೀಕರಣಕ್ಕೆ ಯತ್ನ ನಡೆಯುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಉಗ್ರ ಹೋರಾಟ ನಡೆಸಲಿದೆ ಎಂದು ವಿಪಕ್ಷ ನಾಯಕ ಯು.ಟಿ ಖಾದರ್ ಆರೋಪಿಸಿದ್ದಾರೆ. ಈ ಬಗ್ಗೆ...
ಮಂಗಳೂರು: ಸಮಾಜದಲ್ಲಿ ಗೊಂದಲ ಹಾಗೂ ವೈಮನಸ್ಸು ಹುಟ್ಟಿಸುವ ಸಂದೇಶವನ್ನು ಹಾಕುವ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭಾ ವಿರೋಧ ಪಕ್ಷದ ಉಪನಾಯಕ ಯು.ಟಿ ಖಾದರ್ ಹೇಳಿದ್ದಾರೆ. ಈ ಬಗ್ಗೆ ನಗರದ...
ಮಂಗಳೂರು: ಸಚಿವ ಈಶ್ವರಪ್ಪ ಮೇಲೆ ಎಫ್ಐಆರ್ ಆದರೂ ರಾಜೀನಾಮೆ ಕೊಡದಿರೋದು ಇಡೀ ದೇಶದಲ್ಲಿ ಬಿಜೆಪಿ ಮುಖವಾಡ ಬಯಲಾಗಿದೆ. ಬಿಜೆಪಿಗೆ ಅವರದ್ದೇ ಕಾರ್ಯಕರ್ತರನ್ನು ರಕ್ಷಣೆ ಮಾಡೋಕೆ ಆಗಲ್ಲ. ಇನ್ನು ಜನಸಾಮಾನ್ಯರ ಗತಿಯೇನು ಎಂಬುವುದನ್ನು ಅರ್ಥ ಮಾಡಿಕೊಳ್ಳಿ ಎಂದು ವಿಧಾನಸಭೆಯ...
ಮಂಗಳೂರು: ಯು.ಟಿ ಖಾದರ್ ಜೊತೆ ರಾಜಕಾರಣ ಮಾಡುವುದಕ್ಕಿಂತ ಆತ್ಮಹತ್ಯೆ ಮಾಡುವುದೇ ಲೇಸು. ಅವರು ಸ್ವಾರ್ಥಿ, ಮನುಷ್ಯತ್ವ, ಕರುಣೆ ಇಲ್ಲದ ಓರ್ವ ಭ್ರಷ್ಟ ರಾಜಕಾರಣಿ ಎಂದು ಉಳ್ಳಾಲದ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ವಾಗ್ದಾಳಿ...
ಮಂಗಳೂರು: ಕರ್ನಾಟಕ ವಿಧಾನಸಭೆ ವಿಪಕ್ಷ ಉಪನಾಯಕರಾದ ಬಳಿಕ ಶಾಸಕ ಯು.ಟಿ ಖಾದರ್ ದೆಹಲಿಗೆ ತೆರಳಿ ಎಐಸಿಸಿ ಮುಖಂಡ ರಾಹುಲ್ ಗಾಂಧಿರವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.