DAKSHINA KANNADA2 years ago
ಮರಳುಗಾರಿಕೆಗೆ ಸಮರ್ಪಕ ನೀತಿ ಇಲ್ಲದೆ ದುಬಾರಿ ಬೆಲೆ ನೀಡಿ ಮರಳು ಪಡೆಯುವ ಸ್ಥಿತಿ ನಿರ್ಮಾಣ: ಶಾಸಕ ಯು.ಟಿ ಖಾದರ್
ಮಂಗಳೂರು: ಕರಾವಳಿ ಪ್ರದೇಶದಲ್ಲಿ ಮರಳುಗಾರಿಕೆಗೆ ಸಮರ್ಪಕ ನೀತಿ ಇಲ್ಲದೆ ಜನ ಸಾಮಾನ್ಯರಿಗೆ ಮನೆ ಕಟ್ಟಲು ಮರಳು ದೊರೆಯದೆ ಜನ ಸಾಮಾನ್ಯರು ದುಬಾರಿ ಬೆಲೆ ನೀಡಿ ಮರಳು ಪಡೆಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ಉಳ್ಳಾಲ ಶಾಸಕ ಯು.ಟಿ...