LATEST NEWS1 month ago
ಲಿವ್-ಇನ್ ಜೋಡಿಗಳ ನೋಂದಾವಣಿ: 1 ತಿಂಗಳ ಗಡುವು
ಮಂಗಳೂರು/ಡೆಹ್ರಾಡೂನ್: ಉತ್ತರಾಖಂಡದಲ್ಲಿ ಲಿವ್-ಇನ್ ರಿಲೇಶನ್ಶಿಪ್ನಲ್ಲಿ ಇರುವಂಥ ಜೋಡಿಗಳು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಯಾದ 1 ತಿಂಗಳ ಒಳಗಾಗಿ ನೋಂದಣಿ ಮಾಡಿಕೊಳ್ಳಲೇ ಬೇಕಿದೆ. ಇಲ್ಲದವಾದಲ್ಲಿ 6 ತಿಂಗಳ ಜೈಲು ಶಿಕ್ಷೆ ಮತ್ತು 25,000 ರೂ.ದಂಡಕ್ಕೆ ಗುರಿಯಾಗಬೇಕಾಗುತ್ತದೆ....