ಲಖನೌ : ಮಹಿಳಾ ಕಾನ್ಸ್ಟೇಬಲ್ ಒಬ್ಬರ ಶವ ಚರಂಡಿಯಲ್ಲಿ ಪತ್ತೆಯಾಗಿದ್ದು ಜನತೆಯನ್ನು ಬೆಚ್ಚಿಬೀಳಿಸಿದೆ. ಉತ್ತರ ಪ್ರದೇಶ ಲಖನೌದಲ್ಲಿ ಈ ಘಟನೆ ಸಂಭವಿಸುದ್ದು, ಘಟನೆ ಸಂಬಂಧ ತಹಶೀಲ್ದಾರ್ ಪದ್ಮಶ್ ಶ್ರೀವಾಸ್ತವ್ ಹಾಗೂ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ....
ಕುಶಿನಗರ: ಉತ್ತರ ಪ್ರದೇಶದ ಕುಶಿನಗರದಲ್ಲಿ ಬುಧವಾರ ತಡರಾತ್ರಿ ಮದುವೆ ಸಮಾರಂಭವೊಂದರಲ್ಲಿ ದುರ್ಘಟನೆ ಸಂಭವಿಸಿದೆ. ‘ಹಲ್ದಿ’ ಸಂಪ್ರದಾಯ ನಡೆಯುವ ವೇಳೆ 13 ಮಹಿಳೆಯರು ಬಾವಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಸ್ಥಳೀಯ ಅಧಿಕಾರಿಗಳ ಪ್ರಕಾರ ಮದುವೆ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು...
ಉತ್ತರಪ್ರದೇಶ: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಿಜಾಬ್-ಕೇಸರಿ ವಿವಾದ ವ್ಯಾಪಕವಾಗಿ ಹರಡಿರುವ ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ 5 ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ. ಹೈಕೋರ್ಟ್ನಿಂದ ಸುಪ್ರೀಕೋರ್ಟ್ವರೆಗೂ ಕಾಲಿಟ್ಟಿರುವ ಈ ಯಾವುದೇ...
ಉತ್ತರಪ್ರದೇಶ : ಉತ್ತರಪ್ರದೇಶ ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ತನ್ನ ಹಾಲಿ ಕೋಟೆಯನ್ನು ಉಳಿಸಲು ಬಿಜೆಪಿ ಮತ್ತು ಬಿಜೆಪಿ ಕೋಟೆಯನ್ನು ಒಡೆಯಲು ಕೈ – ಕಮಲ ಭಾರಿ ಪೈಪೋಟಿ ನಡೆಸುತ್ತಿದೆ. ಬಿಜೆಪಿ ,...
ಉತ್ತರ ಪ್ರದೇಶ : ಸಾವಿರಕ್ಕೂ ಅಧಿಕ ಮಂದಿಯನ್ನು ಬಲವಂತವಾಗಿ ಮತಾಂತರ(ಧಾರ್ಮಿಕ) ಮಾಡಿರುವ ಇಬ್ಬರು ಆರೋಪಿಗಳ ಬಂಧನ ಮಾಡುವಲ್ಲಿ ಉತ್ತರ ಪ್ರದೇಶ ಭಯೋತ್ಪಾದಕ ನಿಗ್ರಹ ದಳ ಯಶಸ್ವಿಯಾಗಿದೆ. ಉತ್ತರ ಪ್ರದೇಶ, ದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ...
ಯೋಗಿ ವಿರುದ್ದ ಕಿಡಿ ಕಾರಿದ ಶಾಸಕನಿಗೆ ಮಸಿ ಎರಚಾಟ; ಪೊಲೀಸರಿಂದ ಬಂಧನ; ದೆಹಲಿ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದ ದೆಹಲಿ ಆಪ್ ಶಾಸಕ ಸೋಮನಾಥ್ ಭಾರ್ತಿ ಮೇಲೆ ಯೋಗಿ ಬೆಂಬಲಿಗ ಮಸಿ...
ಬೊಲೆರೋ ಟ್ರಕ್ ನಡವೆ ಭೀಕರ ಅಪಘಾತ ; ಹಥ್ರಾಸ್ ಬಳಿ ಐವರು ಮಸಣಕ್ಕೆ..! ನವದೆಹಲಿ : ಬೊಲೆರೊ ಮತ್ತು ಟ್ರಕ್ ಡಿಕ್ಕಿಯಾಗಿ ಗಂಗಾನದಿ ಸ್ನಾನಕ್ಕೆಂದು ಬಂದಿದ್ದ ಐವರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಹಥ್ರಾಸ್ನಲ್ಲಿ...
ಉ.ಪ್ರ: ಬಸ್- ಗ್ಯಾಸ್ ಟ್ಯಾಂಕರ್ ನಡುವೆ ಭೀಕರ ಅಪಘಾತ: 7ಮಂದಿ ಸಾವು; 25ಮಂದಿ ಗಂಭೀರ..! ಸಂಭಾಲ್: ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿ 25 ಜನರು ಗಾಯಗೊಂಡ...
ಉತ್ತರ ಪ್ರದೇಶ ಮತ್ತು ಆಂಧ್ರ ಪ್ರದೇಶಗಳಲ್ಲಿ ಭೀಕರ ರಸ್ತೆ ಅಪಘಾತ : 10 ಸಾವು – 13 ಗಂಭೀರ ಗಾಯ..! ಯು ಪಿ/ ಹೈದ್ರಾಬಾದ್ : ಎರಡು ಪ್ರತ್ಯೇಕ ರಾಜ್ಯಗಳಲ್ಲಿ ನಡೆದ ರಸ್ತೆ ಅಪಘಾತದಲ್ಲಿ 10...
ಬಸ್ ಹಾಗೂ ಬೊಲೆರೋ ನಡುವೆ ಡಿಕ್ಕಿ: 9 ಜನರು ದುರ್ಮರಣ..! ಲಕ್ನೋ : ಬಸ್ ಹಾಗೂ ಎಸ್ಯುವಿ ಜೀಪ್ ನಡುವೆ ಭೀಕರ ಅಪಘಾತ ನಡೆದು, 9 ಮಂದಿ ಸಾವನ್ನಪ್ಪಿದ್ದು, ಸುಮಾರು 30 ಜನರು ಗಾಯಗೊಂಡಿದ್ದಾರೆ. ಉತ್ತರ...