ಮಂಗಳೂರು/ಉತ್ತರಾಖಂಡ್ : ಕೇದಾರನಾಥ ಮಂದಿರಕ್ಕೆ ಹೋಗುವ ದಾರಿಯಲ್ಲಿ ಭೂಕುಸಿತ ಸಂಭವಿಸಿ ಮೂವರು ಯಾತ್ರಿಕರು ಇಹಲೋಕ ತ್ಯಜಿಸಿದ್ದಾರೆ. ಇಂದು(ಜು,21) ಬೆಳಗ್ಗೆ ಸಂಭವಿಸಿದ ಈ ದುರಂತದಲ್ಲಿ ಎಂಟಕ್ಕೂ ಹೆಚ್ಚು ಮಂದಿ ಗಾ*ಯಗೊಂಡಿದ್ದಾರೆ. ಗೌರಿಕುಂಡ್ನಿಂದ ಕೇದಾರನಾಥಕ್ಕೆ ಕಾಲುದಾರಿಯಲ್ಲಿ ಯಾತ್ರಿಕರು ನಡೆದುಕೊಂಡು...
ಉತ್ತರಾಖಂಡ: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 10 ರಂದು ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಭಾರಿ ಹಿನ್ನಡೆ ಅನುಭವಿಸಿದೆ. ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆ ಕ್ಷೇತ್ರವನ್ನು ಕಳೆದುಕೊಂಡಿದ್ದ ಬಿಜೆಪಿ ವಿಧಾನಸಭಾ ಉಪಚುನಾವಣೆಯಲ್ಲಿ ಬದರಿನಾಥದಲ್ಲಿ ಸೋಲು ಅನುಭವಿಸಿದೆ....
ಉತ್ತರಾಖಂಡ : ಚಾರ್ ಧಾಮ್ ಯಾತ್ರೆ ಆರಂಭವಾದಾಗಿನಿಂದಲೂ ಪ್ರತಿದಿನ ಅಪಾರ ಸಂಖ್ಯೆಯಲ್ಲಿ ಭಕ್ತರು ಕೇದಾರನಾಥಕ್ಕೆ ಭೇಟಿ ನೀಡುತ್ತಿದ್ದಾರೆ. ಇದೀಗ ಕೇದಾರನಾಥ ದೇವಸ್ಥಾನದ ಹಿಂಭಾಗದಲ್ಲಿ ಹಿಮಪಾತ ಸಂಭವಿಸಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ....
ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಮತ್ತು ಪ್ರವಾಹವಾಗಿ 60ಕ್ಕೂ ಅಧಿಕ ಜನ ಸಾವನ್ನಪ್ಪಿದ್ದು, ಮನೆಗಳ ಅವಶೇಷಗಳ ಅಡಿಯಲ್ಲಿ ಹಲವು ಮೃತ ದೇಹಗಳು ಸಿಲುಕಿಕೊಂಡಿವೆ ಎಂದು ವರದಿಯಾಗಿದೆ. ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ...
ಇತ್ತೀಚೆಗೆ ಕಿರುತೆರೆಯಲ್ಲಿ ಸಾವಿನ ಸಂಖ್ಯೆಯು ಹೆಚ್ಚಾಗುತ್ತಿದೆ. ನಟಿ ವೈಭವಿ ಉಪಾಧ್ಯಾಯ ನಿಧನರಾದ ಬೆನ್ನಲೆಯಲ್ಲೇ ಮತ್ತೋರ್ವ ಕಿರುತೆರೆ ನಟ ನಿತೇಶ್ ಪಾಂಡೆ ಮೃತಪಟ್ಟಿದ್ದಾರೆ. ಮುಂಬೈ: ಇತ್ತೀಚೆಗೆ ಕಿರುತೆರೆಯಲ್ಲಿ ಸಾವಿನ ಸಂಖ್ಯೆಯು ಹೆಚ್ಚಾಗುತ್ತಿದೆ. ನಟಿ ವೈಭವಿ ಉಪಾಧ್ಯಾಯ ನಿಧನರಾದ...
ಕೇದಾರನಾಥ್: ಉತ್ತರಾಖಂಡದ ಕೇದಾರನಾಥದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಇಬ್ಬರು ಫೈಲೆಟ್ಗಳು ಸೇರಿದಂತೆ ಒಟ್ಟು ಏಳು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಗುಪ್ತಕಾಶಿಯಿಂದ ಕೇದಾರನಾಥ ಕ್ಷೇತ್ರಕ್ಕೆ ಯಾತ್ರಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಕೇದಾರನಾಥ ಬಳಿಯ ಗರುಡ ಚೆಟ್ಟಿ ಬಳಿ ಹೆಲಿಕಾಪ್ಟರ್...
ಮಡಿಕೇರಿ: ಸೇನೆಯಲ್ಲಿ ಕರ್ತವ್ಯದಲ್ಲಿದ್ದ ಕೊಡಗು ಮೂಲದ ಯೋಧರೊಬ್ಬರು ಹೃದಯಾಘಾತಕ್ಕೊಳಗಾಗಿ ಉತ್ತರಾಖಂಡ್ನಲ್ಲಿ ಪ್ರಾಣವನ್ನರ್ಪಿಸಿದ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆಯ ತಾಕೇರಿ ಮೂಲದ ಮಹೇಶ್ ಎಂಬವರು ಹುತಾತ್ಮ ಯೋಧ. ಉತ್ತರಾಖಂಡ್ನ ಜೋಷಿಮತ್ತ್ ಎಂಬಲ್ಲಿ JCO ಆಗಿ ಸೇವೆಯನ್ನು...
ರಿಷಿಕೇಶ: ರೆಸಾರ್ಟ್ನಲ್ಲಿ ಬಿಜೆಪಿ ಮುಖಂಡನ ‘ವಿಶೇಷ ಸೇವೆ’ಗೆ (ವೇಷ್ಯಾವಾಟಿಕೆ) ಒಪ್ಪದ ಯುವತಿಯನ್ನು ನಿರ್ದಾಕ್ಷಿಣ್ಯವಾಗಿ ಹತ್ಯೆ ಮಾಡಿದ ಅಮಾನವೀಯ ಘಟನೆ ಉತ್ತರಾಖಂಡದ ರಿಷಿಕೆಶದಲ್ಲಿ ನಡೆದಿದೆ. ಅಂಕಿತಾ ಭಂಡಾರಿ (19) ಹತ್ಯೆಗೊಳಗಾದ ಯುವತಿ. ಉತ್ತರಾಖಂಡದಲ್ಲಿ ಬಿಜೆಪಿ ಮುಖಂಡನ ಮಗನಿಂದ...
ಜಮ್ಮು: ಉತ್ತರಾಖಂಡದಲ್ಲಿ ಭೂಕುಸಿತ ಉಂಟಾಗಿ ಗುಡ್ಡದಿಂದ ಉರುಳಿದ ದೊಡ್ಡ ಬಂಡೆ ಬಿದ್ದು ಯೋಧ ಹುತಾತ್ಮರಾಗಿ, ಇನ್ನಿಬ್ಬರು ಗಾಯಗೊಂಡ ಘಟನೆ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಭಾರತ – ಚೀನಾ ಗಡಿಯ ಬಳಿ ನಡೆದಿದೆ. ಜಮ್ಮು ಕಾಶ್ಮೀರದ ಸುಖಜಿಂದರ್...
ಬಂದಾರ್: ಹಿಂದೂಗಳ ನಾಲ್ಕು ಪ್ರಮುಖ ಯಾತ್ರಾಸ್ಥಳಗಳಲ್ಲೊಂದಾದ ಉತ್ತರಾಖಂಡ್ನ ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಹೆದ್ದಾರಿಯ ಭದ್ರತಾ ಗೋಡೆ ಕುಸಿದಿದ್ದು, ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಇದರಿಂದ 10,000 ಜನರು ಹೆದ್ದಾರಿಯ ವಿವಿಧೆಡೆ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ,...