LATEST NEWS2 years ago
ಇಂದಿನಿಂದ ಉತ್ತರಪ್ರದೇಶದಲ್ಲಿ ಯೋಗಿ ದರ್ಬಾರ್: ಸಂಜೆ 4 ಗಂಟೆಗೆ ಪ್ರಮಾಣವಚನ ಸ್ವೀಕಾರ
ಲಖನೌ: ಯೋಗಿ ಆದಿತ್ಯನಾಥ್ ಇಂದು ಎರಡನೇ ಬಾರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಬಳಿಕ ಮತ್ತೆ ರಾಜ್ಯದ ಚುಕ್ಕಾಣಿ ಹಿಡಿಯುತ್ತಿರುವ ಉತ್ತರಪ್ರದೇಶದ ಮೊದಲ ಮುಖ್ಯಮಂತ್ರಿ ಎಂಬ...