ಲಕ್ನೋ: ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಯ ಮೇಲಿನ ಹಿಂಸಾಚಾರ ಹಾಗೂ ನೂಪುರ್ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ನಡೆದ ಗಲಭೆಯಲ್ಲಿ ಉತ್ತರ ಪ್ರದೇಶ ಪೊಲೀಸರು ಇದುವರೆಗೆ ಒಟ್ಟು 2000 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಯುಪಿ ಡೈರೆಕ್ಟರ್...
ಲಖನೌ: ಆಗ ತಾನೇ ತಾಯಿ ಗರ್ಭದಿಂದ ಹೊರಬಂದ ನವಜಾತ ಶಿಶುವನ್ನು ನರ್ಸ್ ಎತ್ತಿ ಸ್ಥಳಾಂತರಿಸುತ್ತಿದ್ದಾಗ ಜಾರಿ ಬಿದ್ದು ತಾಯಿ ಕಣ್ಣೆದುರೇ ಜೀವಬಿಟ್ಟ ಮನಕಲಕುವ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಖನೌನದ ಆಸ್ಪತ್ರೆಯಲ್ಲಿ ನಡೆದಿದೆ. ಸಾಂದರ್ಭಿಕ ಚಿತ್ರ...
ದೆವರಿಯಾ: ಎಸ್ಯುವಿ ಮತ್ತು ಬಸ್ ನಡುವೆ ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ದೆವರಿಯಾದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಶುಭಂ ಗುಪ್ತಾ, ರಾಮ್ ಪ್ರಕಾಶ್ ಸಿಂಗ್, ವಶಿಷ್ಠ್ ಸಿಂಗ್, ಜೋಗನ್ ಸಿಂಗ್,...
ಲಕ್ನೋ: ಉತ್ತರಪ್ರದೇಶದಲ್ಲಿ ಬಹುಮತದೊಂದಿಗೆ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿ ಗದ್ದುಗೆ ಏರುತ್ತಿರುವ ಯೋಗಿ ಆದಿತ್ಯನಾಥ್ ಅವರ ಸಚಿವ ಸಂಪುಟದಲ್ಲಿ ಹೊಸಬರು ಸೇರುವ ಸಾಧ್ಯತೆ ಇದೆ. ಸದ್ಯ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಸೇರಿ 9...
ಲಖನೌ: ದೇಶದ ಗಮನ ಸೆಳೆದಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಹಲವು ಪ್ರಕರಣಗಳಲ್ಲಿ ಜೈಲಿನಲ್ಲಿರುವ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚುನಾವಣಾ ಆಯೋಗದ ಇತ್ತೀಚಿನ...
ಹೈದರಾಬಾದ್: ಪಂಚ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ, ಪಂಜಾಬ್, ಗೋವಾ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳನ್ನು ಸಿಬ್ಬಂದಿ ಎಣಿಕೆ ಮಾಡುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ 403 ಕ್ಷೇತ್ರಗಳ ಪೈಕಿ ಬಿಜೆಪಿ...
ನವದೆಹಲಿ: ಮಲಗಿದ್ದ 2 ತಿಂಗಳ ಮಗುವನ್ನು ಕೋತಿಗಳ ಗುಂಪೊಂದು ಎತ್ತಿಕೊಂಡು ಹೋಗಿ ನೀರಿನ ಟ್ಯಾಂಕ್ನಲ್ಲಿ ಹಾಕಿದ ಪರಿಣಾಮ ಮಗು ನೀರಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ ಮನಕಲಕುವ ಘಟನೆ ದೆಹಲಿ-ಉತ್ತರಪ್ರದೇಶದ ಗಡಿ ಪ್ರದೇಶದ ಭಾಗ್ಪತ್ನಲ್ಲಿ ಭಾನುವಾರ ನಡೆದಿದೆ. ದೆಹಲಿಯ...
ಲಕ್ನೋ: ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರವು ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿರುವುದಾಗಿ ತಿಳಿಸಿದೆ. ಪರಿಸರ ಸ್ನೇಹಿ ಹಾಗೂ ಹಸಿರು ಪಟಾಕಿಗಳನ್ನು ಬಳಸಲು ಅನುಮತಿ ನೀಡಿರುವುದಾಗಿ ಹೇಳಿದೆ. ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ...
ನವದೆಹಲಿ: ಉತ್ತರ ಪ್ರದೇಶದ ಲಖೀಂಪುರ್ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿನ್ನೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಇಂದು ತನಿಖೆ ನಡೆಸಿತು. ಮಹತ್ವದ ವಿಚಾರಣೆ ನಡೆಸಿದ ಕೋರ್ಟ್, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮುಂದಿನ...
ಲಕ್ನೋ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ನಡೆದ ಹಿಂಸಾಚಾರದಲ್ಲಿ 8 ಮಂದಿ ಮೃತಪಟ್ಟಿರುವ ಘಟನೆ ನಿನ್ನೆ ನಡೆದಿದ್ದು, ಘಟನಾ ಸ್ಥಳಕ್ಕೆ ತೆರಳುತ್ತಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯನ್ನು ಪೊಲೀಸರು...