ಲಕ್ನೋ: ಬಾಲಿವುಡ್ ನಟಿ ಕಂಗನಾ ರಣಾವತ್ ಅವರನ್ನು ಉತ್ತರ ಪ್ರದೇಶ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಯೊಂದಕ್ಕೆ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಮಾಹಿತಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ನವನೀತ್ ಸೆಹಗಲ್ ಈ ಕುರಿತು...
ಪ್ರಯಾಗ್ರಾಜ್: ಅಖಿಲ ಭಾರತೀಯ ಅಖಾಡ ಪರಿಷದ್ (ಎಬಿಎಪಿ) ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಅವರು ಪ್ರಯಾಗ್ರಾಜ್ನಲ್ಲಿನ ಶ್ರೀ ಮಠ ಮಘಾಂಬರಿ ಗಡ್ಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 62 ವರ್ಷದ ಅವರ ದೇಹ ಕೊಠಡಿಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ....
ಇಟವಾ: ಮದುವೆಯ ದಿನ ಮಂಟಪದಲ್ಲಿ ಮದುಮಗಳು ಮುಖಕ್ಕೆ ಧರಿಸಿದ್ದ ಮುಸುಕನ್ನು ತೆಗೆದು ವರನೊಬ್ಬ ಬೆಚ್ಚಿ ಬಿದ್ದಿರುವ ಘಟನೆ ಉತ್ತರ ಪ್ರದೇಶದ ಇಟವಾದಲ್ಲಿ ನಡೆದಿದೆ. ಈ ಬಗ್ಗೆ ಓಡಿ ಹೋಗಿ ಪೊಲೀಸ್ ಠಾಣೆಗೆ ದೂರು ನೀಡಲು ಬಯಸಿದ...
ಇಟಾ: ಮೂರು ತಿಂಗಳ ನವಜಾತ ಶಿಶುವಿನ ಮೇಲೆ 17 ವರ್ಷದ ಕಾಮುಕನೋರ್ವ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಮಗುವಿನ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ....
ಲಖನೌ: ಲಂಚ ಕೇಳಿದ ಅಧಿಕಾರಿಯೊಬ್ಬನನ್ನು ಉಟ್ಟ ಬಟ್ಟೆಯಲ್ಲೇ ಎಸಿಬಿ ಪೊಲೀಸರು ಠಾಣೆಗೆ ಕರೆದುಕೊಂಡು ಹೋದ ಘಟನೆ ಉತ್ತರ ಪ್ರದೇಶದ ಸಂತ ಕಬೀರ್ ನಗರದಲ್ಲಿ ನಡೆದಿದೆ. ಬಂಧಿತ ಅಧಿಕಾರಿಯನ್ನು ರಾಮ್ ಮಿಲನ್ ಯಾದವ್ ಎಂದು ಗುರುತಿಸಲಾಗಿದೆ. ಜಮೀನು ವಿಷಯವಾಗಿ...
ಲಕ್ನೋ: ಉತ್ತರ ಪ್ರದೇಶದ ಲಕ್ನೋ-ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯ ಬಾರಾಬಂಕಿ ಬಳಿ ಟ್ರಕ್ ಹಾಗೂ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 18 ಮೃತಪಟ್ಟಿದ್ದಾರೆ. 19 ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಅತೀ ವೇಗದಲ್ಲಿ...
ಉತ್ತರಪ್ರದೇಶ: ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಜಲಾಲ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸಹೋದರರು ಸೇರಿ, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ....
ಮುಜಾಫರ್ನಗರ: ಎರಡು ಮದುವೆಯಾಗಿದ್ದ ಪತಿ ಮತ್ತೊಂದು ವಿವಾಹವಾಗಲು ಹೊರಟಿದ್ದಕ್ಕೆ ಪತ್ನಿಯೇ ಪತಿಯ ಗುಪ್ತಾಂಗ ಕತ್ತರಿಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯು ಮುಜಾಫರ್ನಗರದ ಶಿಕಾರ್ಪುರ ಗ್ರಾಮದಲ್ಲಿನ ಮಸೀದಿಯೊಂದರಲ್ಲಿ ಮೌಲ್ವಿಯಾಗಿದ್ದು, ಬುಧವಾರ...
ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ವಾಪಸ್ಸಾಗುತ್ತಿದ್ದ 6ಮಂದಿಗೆ ಎದುರಾದ ಜವರಾಯ; people who were returning from crimination met an accident; 6of them died 11are serious..! ಉತ್ತರಪ್ರದೇಶ: ವಾರಣಾಸಿಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ವಾಪಸ್ಸಾಗುತ್ತಿದ್ದ 6ಮಂದಿ...
ಅಮಾನುಷವಾಗಿ ಡಾಲ್ಫಿನ್ ಮೀನು ಕೊಂದ ದುಷ್ಕರ್ಮಿಗಳು; ವೀಡಿಯೋ ಆಧರಿಸಿ ದುಷ್ಕರ್ಮಿಗಳ ಬಂಧನ..! ನವದೆಹಲಿ: ಉತ್ತರ ಪ್ರದೇಶದ ಪ್ರತಾಪ್ ಘರ್ ನಗರದ ಗಂಗಾ ನದಿಯಲ್ಲಿ ಅಪರೂಪದ ಸಸ್ತನಿ ಜಾತಿಗಳಲ್ಲಿ ಗಂಗೆಟಿಕ್ ಡಾಲ್ಫಿನ್ ಗಳು ಒಂದಾಗಿವೆ. ಇದನ್ನ ನೋಡಿದ...