LATEST NEWS9 months ago
ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅಸ್ತಂಗತ
ಮೈಸೂರು: ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್(76) ಹೃದಯಾಘಾತದಿಂದಾಗಿ ಎ.28ರಂದು ಮಧ್ಯರಾತ್ರಿ 1.30 ರ ಸುಮಾರಿಗೆ ವಿಧಿವಶರಾಗಿದ್ದಾರೆ. ಮೂತ್ರಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ವಾರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು....