LATEST NEWS3 years ago
ಕಿರುಕುಳ ನೀಡಿದ ರಾಜಕೀಯ ಮುಖಂಡರ ಹೆಸರು ಬರೆದು ಕಂದಾಯ ನಿರೀಕ್ಷಕ ಆತ್ಮಹತ್ಯೆ..!
ಚಿಕ್ಕಮಗಳೂರು: ಕಂದಾಯ ನಿರೀಕ್ಷಕರಾಗಿ ಕೆಲಸ ಮಾಡ್ತಿದ್ದ ವ್ಯಕ್ತಿ ಯೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮ ಹತ್ಯೆ ಮಾಡಿಕೊಂಸ ಘಟನೆ ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದಿದೆ. ಸೋಮಶೇಖರ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ತರೀಕೆರೆಯಲ್ಲಿ ಕಂದಾಯ...