DAKSHINA KANNADA3 years ago
ಶತಮಾನ ಕಂಡ ಯಕ್ಷಗಾನ ಸಂಘ ಅಪೂರ್ವ- ಪೊಳಲಿ ಕಾರಂತ
ಮಂಗಳೂರು: ”ಯಕ್ಷಗಾನ ಸಂಘವನ್ನು ನಿರಂತರ ನೂರು ವರ್ಷಗಳಿಂದ ನಡೆಸಿಕೊಂಡು ಬಂದದ್ದು ಅಚ್ಚರಿ ಹಾಗೂ ಸಂಭ್ರಮದ ಸಂಗತಿ. ದೇವಸ್ಥಾನದ ಪ್ರೋತ್ಸಾಹದಿಂದ ಇದು ಸಾಧ್ಯ. ಪ್ರತಿಫಲಾಪೇಕ್ಷೆ ಇಲ್ಲದೆ ಕಲಾ ಸೇವೆ ಮಾಡುವ ಹವ್ಯಾಸಿ ತಾಳಮದ್ದಳೆ ಕಲಾವಿದರ ಕೊಡುಗೆ ಸ್ಮರಣೀಯ”...