International news6 days ago
ಕಝಕಿಸ್ತಾನ ವಿಮಾನ ದುರಂತ: ಅಝರ್ ಬೈಜಾನ್ ಅಧ್ಯಕ್ಷರಿಗೆ ಕ್ಷಮೆಯಾಚಿಸಿದ ಪುಟಿನ್
ಮಂಗಳೂರು/ಮಾಸ್ಕೋ: ಬಾಕುವಿನಿಂದ ಗ್ರೋಝ್ನಿಗೆ ತೆರಳುತ್ತಿದ್ದ 60 ಕ್ಕೂ ಅಧಿಕ ಪ್ರಯಾಣಿಕರಿದ್ದ ಅಝರ್ ಬೈಜಾನ್ ಏರ್ ಲೈನ್ಸ್ ಗೆ ಸೇರಿದ ವಿಮಾನವು ಕಝಾಕಿಸ್ತಾನದ ಅಕ್ಟೌದಲ್ಲಿ ಪತನಗೊಂಡಿತ್ತು. ಕಝಾಕಿಸ್ತಾನದಲ್ಲಿ ಸಂಭವಿಸಿದ ವಿಮಾನ ದುರಂತ ಸಂದರ್ಭದಲ್ಲಿ ಉಕ್ರೇನ್ ಡ್ರೋನ್ ಗಳ...