DAKSHINA KANNADA2 years ago
ಮಂಗಳೂರು: ಮಾದಕ ವಸ್ತು ಸೇವಿಸಿ ತಿರುಗಾಡುತ್ತಿದ್ದ ಯುವಕ ವಶಕ್ಕೆ
ಮಂಗಳೂರು: ಮಾದಕ ವಸ್ತು ಸೇವಿಸಿ ತಿರುಗಾಡುತ್ತಿದ್ದ ಯುವಕನನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಣೂರು ಬಸ್ ನಿಲ್ದಾಣದ ಬಳಿ ನಡೆದಿದೆ. ಅರ್ಕುಳ ವಳಚ್ಚಿಲ್ ಹೌಸ್ನ ಇಸ್ಮಾಯಿಲ್ (28) ಪೊಲೀಸರು ವಶಪಡಿಸಿಕೊಂಡಾತ....