LATEST NEWS2 years ago
ಪುತ್ತೂರಿನಲ್ಲಿ ಕಾರು-ಸ್ಕೂಟರ್ ಢಿಕ್ಕಿ: ಸವಾರನಿಗೆ ಗಾಯ
ಪುತ್ತೂರು: ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ಪುತ್ತೂರಿನ ಬಪ್ಪಳಿಗೆಯ ಬಲ್ನಾಡ್ ರಸ್ತೆಯಲ್ಲಿ ನಡೆದಿದೆ. ಬಪ್ಪಳಿಗೆಯ ಬಲ್ನಾಡ್ ಸಂಪರ್ಕ ರಸ್ತೆಯಲ್ಲಿ ಬಲ್ನಾಡ್ ಕಡೆಯಿಂದ ಪುತ್ತೂರು ಕಡೆಗೆ...