LATEST NEWS1 month ago
ವರಮಹಾಲಕ್ಷ್ಮೀ ಹಬ್ಬದ ಚೀಟಿ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ..! ಇತ್ತ ಹಬ್ಬವೂ ಇಲ್ಲ, ಹಣವೂ ಇಲ್ಲ.!!
ಬೆಂಗಳೂರು: ಶ್ರಾವಣ ಮಾಸದಲ್ಲಿ ಬರುವ ವರಮಹಾಕ್ಷ್ಮೀ ಹಬ್ಬದ ಪ್ರಯುಕ್ತ ಎಲ್ಲಾ ಕಡೆ ವ್ರತಾಚರಣೆ ಮಾಡುತ್ತಾರೆ. ನಾಡಿನಾದ್ಯಂತ ಮಹಿಳೆಯರು ತಮ್ಮ ತಮ್ಮ ಮನೆಯಲ್ಲಿ ಅದ್ಧೂರಿಯಾಗಿ ವರಮಹಾಲಕ್ಷ್ಮಿ ಹಬ್ಬ ಮಾಡುತ್ತಾರೆ. ಇದೀಗ ವರಮಹಾಲಕ್ಷ್ಮೀ ಹಬ್ಬದಂದು ಚಿನ್ನ ಕೊಡುತ್ತೇನೆ ಎಂದು...