DAKSHINA KANNADA1 month ago
ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮೀ ಹಬ್ಬ.. ಲಕ್ಷ್ಮೀ ದೇವಿಯ ವ್ರತಾಚರಣೆ ಹೇಗೆ?
ಇಂದು ಎಲ್ಲಡೆ ವರಮಹಾಲಕ್ಷ್ಮೀ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಇದು ಶ್ರಾವಣ ಮಾಸದಲ್ಲಿ ಬರುವ ಮೊದಲ ಹಬ್ಬ ಇದಾಗಿದ್ದು ಸನಾತನ ಧರ್ಮದಲ್ಲಿ ಲಕ್ಷ್ಮೀ ದೇವಿಯನ್ನು ಸಂಪತ್ತಿನ ಮುಖ್ಯ ದೇವತೆ ಎಂದು ಆರಾಧಿಸಲಾಗುತ್ತದೆ. ವಿಶೇಷವಾಗಿ ವಾರದ ಶುಕ್ರವಾರದಂದು...