DAKSHINA KANNADA9 months ago
Mangaluru: ವಿಹಿಂಪ, ಬಜರಂಗದಳ ವೈದ್ಯನಾಥ ಶಾಖೆಯಿಂದ ವರಮಹಾಲಕ್ಷ್ಮೀ ಪೂಜೆ
ಮಂಗಳೂರಿನ ಜಪ್ಪಿನಮೊಗರಿನಲ್ಲಿರುವ ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃ ಶಕ್ತಿ, ದುರ್ಗಾ ವಾಹಿನಿ ವೈದ್ಯನಾಥ ಶಾಖೆ ವತಿಯಿಂದ ಹತ್ತನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಯು ಬಹಳ ವಿಜೃಂಭಣೆಯಿಂದ ನಡೆಯಿತು. ಮಂಗಳೂರು: ಮಂಗಳೂರಿನ ಜಪ್ಪಿನಮೊಗರಿನಲ್ಲಿರುವ ವಿಶ್ವ ಹಿಂದೂ...