LATEST NEWS12 months ago
ವಾಷಿಂಗ್ಟನ್: ಟೆಕ್ಸಾಸ್ ನಲ್ಲಿ ನಡೆದ ಗುಂಡಿನ ದಾಳಿಗೆ ಭಾರತೀಯ ಮಹಿಳೆ ಬಲಿ
ಅಮೆರಿಕದ ಟೆಕ್ಸಾಸ್ ನ ಶಾಪಿಂಗ್ ಮಾಲ್ ನಲ್ಲಿ ಶನಿವಾರ ಗುಂಡಿನ ದಾಳಿ ನಡೆದಿತ್ತು. ಈ ದಾಳಿಯಲ್ಲಿ 9 ಮಂದಿ ಮೃತ ಪಟ್ಟಿದ್ದಾರೆ. ಅದರಲ್ಲಿ ಒಬ್ಬರು ಭಾರತೀಯ ಮಹಿಳೆಯು ಆಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಾಷಿಂಗ್ಟನ್:...