ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶ್ರೀ ಸೂರ್ಯನಾರಾಯಣ...
ಮಂಗಳೂರು: ಮಂಗಳೂರಿನ ಸರಕಾರಿ ಕಛೇರಿ ಹಾಗೂ ಬಸ್ಸುಗಳಲ್ಲಿ ಕನ್ನಡ ಕಡ್ಡಾಯ ಮಾಡಿ ತುಳು ಭಾಷೆಯ ಮೇಲೆ ಸವಾರಿ ಮಾಡಿದ್ದಲ್ಲದೆ ದ.ಕ ಜಿಲ್ಲೆ ಸೇರಿ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ ಎಂದು ಸಚಿವ ಸುನೀಲ್ ಕುಮಾರ್ರವರು ಹೇಳಿಕೆ ನೀಡಿದ...
ಮಂಗಳೂರು : ಇತ್ತೀಚೆಗೆ ನಡೆದ ರಸ್ತೆ ಅಪಘಾತಗಳನ್ನು ಮನಗಂಡು ಅದರಲ್ಲೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಪಾಲಿಕೆ ವ್ಯಾಪ್ತಿಯ ರಸ್ತೆಗಳ ಗುಂಡಿಯನ್ನು ಸರಿಪಡಿಸಲು ಸೂಚನೆ ನೀಡಲಾಗಿದ್ದು ವಿವಿಧ ಕಡೆಗಳಲ್ಲಿ ರಸ್ತೆ ಗುಂಡಿಗಳನ್ನು ಸರಿಪಡಿಸಲಾಗಿದೆ. ಬಾಕಿಯುಳಿದಿರುವ ರಸ್ತೆ ಗುಂಡಿಗಳನ್ನು...
ಬಂಟ್ವಾಳ: ಮಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಬಂಟ್ವಾಳ ತಾಲೂಕಿನ ತುಂಬೆಯಲ್ಲಿರುವ ಅಣೆಕಟ್ಟನ್ನು ದೇಶದ ಸ್ವಾತಂತ್ರ್ಯೋತ್ಸವದ ಅಮೃತೋತ್ಸವದ ಪ್ರಯುಕ್ತ ತ್ರಿವರ್ಣ ಬೆಳಕಿನ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕಾ ಅಧೀನದಲ್ಲಿ ಇರುವ ಈ...
ಮಂಗಳೂರು: ನಗರದಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದರೂ ಅಕ್ರಮವಾಗಿ ಗೋಹತ್ಯೆ ನಡೆಸುವವರ...
ಮಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಬಡ ಟೈಲರ್ ಕನ್ನಯ್ಯ ಲಾಲ್ ಹತ್ಯೆಗೈದು ಪ್ರಧಾನಮಂತ್ರಿಗಳಿಗೆ ಬೆದರಿಕೆಯೊಡ್ಡಿದ ಹಂತಕರಿಗೆ ಮರಣ ದಂಡನೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕುಕೃತ್ಯ ಎಸಗುವವರಿಗೆ ಎಚ್ಚರಿಕೆಯ ಸಂದೇಶ ನೀಡಬೇಕೆಂದು ಮಂಗಳೂರು ನಗರ ದಕ್ಷಿಣ...
ಮಂಗಳೂರು: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಶಿಕ್ಷಕರನ್ನು ಗುರುತಿಸಿ ಅವರನ್ನು ಅಭಿನಂದಿಸುವ ಕಾರ್ಯಕ್ರಮ ಇತರ ಶಿಕ್ಷಣ ಸಂಸ್ಥೆಗಳಿಗೆ ಮೇಲ್ಪಂಕ್ತಿ. ಮುಂದಿನ ದಿನಗಳಲ್ಲಿ ಕೆನರಾ ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ಮಾದರಿ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯುವಂತಾಗಲಿ...
ಮಂಗಳೂರು: ಮಹಾನಗರ ಪಾಲಿಕೆಯ ಹೈೂಗೆಬಜಾರ್ ಭಗತ್ ಸಿಂಗ್ ರಸ್ತೆಯನ್ನು ದ್ವಿಪಥಗೊಳಿಸಿ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಆ ಬಳಿಕ ಮಾತನಾಡಿದ ಅವರು, ಹೈೂಗೆಬಜಾರ್ ಮುಖ್ಯರಸ್ತೆಯಿಂದ ಧಕ್ಕೆಗೆ ಸಂಪರ್ಕಿಸುವ ಭಗತ್...
ಮಂಗಳೂರು: ಮಹಾನಗರ ಪಾಲಿಕೆಯ ಕದ್ರಿ ದಕ್ಷಿಣ ವಾರ್ಡಿನಲ್ಲಿ 1 ಕೋಟಿ ವೆಚ್ಚದಲ್ಲಿ ರಾಜಕಾಲುವೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಕುರಿತು ಮಾತನಾಡಿದ ಅವರು, ಕದ್ರಿ ಹಿಂದೂ...
ಮಂಗಳೂರು: ವೈದ್ಯರೊಬ್ಬರು ಸಾರ್ವಜನಿಕ ಫುಟ್ ಪಾತ್ ಪ್ರದೇಶವನ್ನು ಅತಿಕ್ರಮಣ ಮಾಡಿ ಇಟ್ಟಿದ್ದ ಹೂ ಕುಂಡವನ್ನು ತೆಗೆಸಬೇಕೆಂದು ಆಗ್ರಹಿಸಿದ ಕಾಂಗ್ರೆಸ್ ನೇತೃತ್ವದ ನಾಯಕರು ಗಡುವು ಮುಗಿದರೂ ಹೂ ಕುಂಡ ತೆರವಾಗದಿರುವುದನ್ನು ಕಂಡು ತೆರವುಗೊಳಿಸಿದ ಘಟನೆ ನಗರದ ಡೊಂಗರಕೇರಿಯಲ್ಲಿ...