DAKSHINA KANNADA2 years ago
ಸುರತ್ಕಲ್ ಜಂಕ್ಷನ್ಗೆ ವೀರಸಾವರ್ಕರ್ ಹೆಸರು: ಮ.ನ.ಪಾ ಅಸ್ತು
ಮಂಗಳೂರು: ಸುರತ್ಕಲ್ ಜಂಕ್ಷನ್ಗೆ ವೀರ ಸಾವರ್ಕರ್ ಜಂಕ್ಷನ್ ಎಂದು ಮರುನಾಮಕರಣ ಮಾಡಬೇಕೆಂಬ ಶಾಸಕ ಡಾ. ಭರತ್ ಶೆಟ್ಟಿ ಅವರ ಅಹವಾಲನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಗಿದೆ. ವೀರ ಸಾವರ್ಕರ್ ಹೆಸರಿಡಬೇಕೆಂದು ಒಂದು ವರ್ಷದ...