ಮಂಗಳೂರು: ಮುಖ್ಯಮಂತ್ರಿ ಸೀಟ್ನಲ್ಲಿ ಕುಳಿತುಕೊಳ್ಳಲು ಕಾಂಗ್ರೆಸ್ ನಾಯಕರು ಸಿದ್ಧತೆ ಮಾಡಿಕೊಂಡಿದ್ದಾರೆ. ಸಿಎಂ ಹುದ್ದೆಗೆ ಹಗಲು ಕನಸು ಕಾಣುತ್ತಾ ಪೂರ್ವಯೋಜಿತವಾಗಿ ಸಿದ್ದರಾಮಯ್ಯ ಶರ್ಟ್, ಡಿ.ಕೆ. ಶಿವಕುಮಾರ್ ಸೂಟ್ ಹೊಲಿಸಿಕೊಳ್ಳುತ್ತಿದ್ದಾರೆ. ಇನ್ನು ರಾಷ್ಟ್ರೀಯ ಅಧ್ಯಕ್ಷ ಹೊರ ದೇಶದಲ್ಲಿ ಶರ್ಟ್...
ಉಡುಪಿ: ಬಿ.ಕೆ ಹರಿಪ್ರಸಾದ್ ಬಾಲಿಶವಾದ ಹೇಳಿಕೆ ಕೊಡುತ್ತಿದ್ದಾರೆ. ಹರಿಪ್ರಸಾದ್ ಅವರು ಇತಿಹಾಸವನ್ನು ಒಮ್ಮೆ ಓದಬೇಕು. ಅಂಡಮಾನ್ ನಿಕೋಬಾರ್ ಜೈಲಿಗೆ ಒಮ್ಮೆ ಹೋಗಿ ಬನ್ನಿ. ಅಂಡಮಾನ್ ಜೈಲಿನ ಪರಿಸ್ಥಿತಿಯನ್ನು ನೋಡಿ ಬನ್ನಿ. ಕಾಲಾಪಾನಿ ಶಿಕ್ಷೆ ಹೇಗಿತ್ತು ಎಂಬುದನ್ನು...
ಮೂಡುಬಿದಿರೆ: ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಪುತ್ಥಳಿ ನಿರ್ಮಾಣಕ್ಕೆ ಮೂಡುಬಿದಿರೆಯ ರಿಂಗ್ ರೋಡ್ ಪ್ರೀತಮ್ ಗಾರ್ಡನ್ ಬಳಿ, ಅಥವಾ ರಿಂಗ್ ರೋಡ್ ಒಂಟಿಕಟ್ಟೆ/ಅಲಂಗಾರ್ ಜಂಕ್ಷನ್ ನಲ್ಲಿ ಅವಕಾಶ ಮಾಡಿಕೊಡಬೇಕೆಂದು ಮೂಡುಬಿದಿರೆ ತಾಲೂಕು ಹಿಂದು...
ಉಡುಪಿ: ರಾಜ್ಯದಲ್ಲಿ ಸಾವರ್ಕರ್ ಬಗ್ಗೆ ಪರ-ವಿರೋಧಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಉಡುಪಿಯಲ್ಲಿ ಕೂಡಾ ಸಾವರ್ಕರ್ ಫ್ಲೆಕ್ಸ್ ವಿವಾದ ಭುಗಿಲೆದ್ದಿದೆ. ಈ ಹಿನ್ನೆಲೆ ಇಂದು ಬಿಜೆಪಿ ಯುವ ಮೊರ್ಚಾ ಕಾರ್ಯಕರ್ತರು ಸಾವರ್ಕರ್ ಫೋಟೋಗೆ ಮಾಲೆ ಹಾಕಿ ತದನಂತರ...
ಮಂಗಳೂರು: ಆಝಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳ ನೃತ್ಯ ಪ್ರದರ್ಶನದಲ್ಲಿ ವೀರ ಸಾವರ್ಕರ್ ಭಾವಚಿತ್ರ ಪ್ರದರ್ಶನ ಮಾಡಿದರೆಂಬ ಕಾರಣಕ್ಕೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿ ಶಿಕ್ಷಕಿಯಿಂದ ಕ್ಷಮಾಪಣೆ ಕೇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಜಪೆ ಪೊಲೀಸ್...
ಮಂಗಳೂರು: ಸ್ವಾತಂತ್ರ್ಯೋತ್ಸವದ ಆಚರಣೆ ಹಿನ್ನೆಲೆ ಶಾಲೆಯೊಂದರಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ಪೂರಕವಾಗಿ ನಡೆಸಿದ ಮಕ್ಕಳ ನೃತ್ಯ ಪ್ರದರ್ಶನವನ್ನು ಎಸ್ಡಿಪಿಐ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಸ್ಥಗಿತಗೊಳಿಸಿದ್ದಾರೆನ್ನುವ ಆರೋಪ ವ್ಯಕ್ತವಾದ ಘಟನೆ ಮಂಗಳೂರಿನ ಗುರುಪುರದಲ್ಲಿ ನಡೆದಿದೆ. ಆಝಾದಿ ಕಾ ಅಮೃತ...
ಮಂಗಳೂರು: ನಗರದ ಹೊರವಲಯದ ಸುರತ್ಕಲ್ ಜಂಕ್ಷನ್ ಗೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಹೆಸರು ಇಡುವಂತೆ ಹಾಗೂ ಸಾವರ್ಕರ್ ಪುತ್ಧಳಿ ಸ್ಧಾಪಿಸುವಂತೆ ಒತ್ತಾಯಿಸಿ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ವೈ ಶೆಟ್ಟಿಯವರಿಗೆ...