DAKSHINA KANNADA1 month ago
ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಕಾರು ಡಿ*ಕ್ಕಿ; ಹತ್ತಕ್ಕೂ ಅಧಿಕ ವಾಹನಗಳಿಗೆ ಹಾನಿ
ಪುತ್ತೂರು : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರಿನಲ್ಲಿ ಸರಣಿ ಅಪಘಾ*ತ ಸಂಭವಿಸಿ ಹತ್ತಕ್ಕೂ ಅಧಿಕ ವಾಹನಗಳಿಗೆ ಹಾನಿಯಾದ ಘಟನೆ ನಿನ್ನೆ ಸಂಜೆ ನಡೆದಿದೆ. ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬಂದ ಕಾರು ಸಂಟ್ಯಾರು ಜಂಕ್ಷನ್...