LATEST NEWS2 years ago
ಆಗುಂಬೆ ಘಾಟಿಯಲ್ಲಿ ಭೂಕುಸಿತ: ಸಂಚಾರ ಸ್ಥಗಿತ-ತೆರವು ಕಾರ್ಯಾಚರಣೆ
ಉಡುಪಿ: ಭಾರೀ ಮಳೆಯ ಕಾರಣದಿಂದ ಹೆಬ್ರಿ ತಾಲೂಕಿನ ಆಗುಂಬೆ ಘಾಟಿಯ ಮೂರು ಮತ್ತು ನಾಲ್ಕನೇ ಸುತ್ತಿನ ಮಧ್ಯಭಾಗದಲ್ಲಿ ಭೂಕುಸಿತವಾಗಿದ್ದು, ವಾಹನ ಸಂಚಾರ ಬಂದ್ ಆಗಿದೆ. ಸದ್ಯ ಮಣ್ಣು, ಮರ ತೆರವು ಕಾರ್ಯಾಚರಣೆ ಆರಂಭವಾಗಿದೆ. ನಿನ್ನೆ ತಡರಾತ್ರಿ...