MANGALORE9 months ago
ಮಂಗಳೂರು: ವೆಂಕಟರಮಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ
ಮಂಗಳೂರು: ಅಧಿಕ ಮಾಸ ಪ್ರಯುಕ್ತ ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಆ.13ರಂದು ಅಬಾಲವೃದ್ದ ಸಮಾಜ ಭಾಂದವರಿಂದ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿಚ್ಛಿಸುವ ಭಕ್ತಾದಿಗಳು ಬೆಳಿಗ್ಗೆ 10 ಗಂಟೆಗೆ...