ಮಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಹಾವಿನ ಮೊಟ್ಟೆ ಪತ್ತೆಯಾಗಿದ್ದು, ಇದನ್ನು ಕಂಡ ಕಟ್ಟಡದ ಮಾಲಕರು ಮೊಟ್ಟೆಗಳನ್ನು ಉರಗ ತಜ್ಞರಿಗೆ ಹಸ್ತಾಂತರಿಸಿ ಅವುಗಳಿಗೆ ಕೃತಕ ಕಾವು ಕೊಟ್ಟು ಮರಿಗಳನ್ನು ಬಂಟ್ವಾಳದ ಕಾಡಿಗೆ ಬಿಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ....
ಮಂಗಳೂರು: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಸಮಾಜದ 18 ವಟುಗಳಿಗೆ ”ಸಾಮೂಹಿಕ ಬ್ರಹ್ಮೋಪದೇಶ ” ಕಾಶೀ ಮಠಾಧೀಶ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನೆರವೇರಿತು....
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ನಾವೂರದಲ್ಲಿ ಎಫ್ರಿಲ್ 17, 18 ರಂದು ನಾವೂರದಲ್ಲಿ ನಡೆಯುವ ಮೂಡೂರು ಪಡೂರು “ಬಂಟ್ವಾಳ” ಕಂಬಳಕ್ಕೆ ಮಾಜಿ ಸಚಿವರಾದ ಬಿ.ರಮಾನಾಥ ರೈ ರವರು ಬಂಟ್ವಾಳದ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ...
ಮುಲ್ಕಿ: ದೇಶದ ವಿವಿಧ ಕಡೆಗಳಲ್ಲಿ ಶ್ರೇಷ್ಠತೆಯ ಗುಣಮಟ್ಟದ ಕೇಕ್ ಮತ್ತಿತ್ತರ ಉತ್ಪನ್ನಗಳ ಹೆಸರು ಮಾಡಿರುವ ರಿಬ್ಬನ್ಸ್ ಆ್ಯಂಡ್ ಬಲೂನ್ಸ್ ಸಂಸ್ಥೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 29 ಶಾಖೆಗಳ ಮೂಲಕ ಉತ್ತಮ ಸೇವೆಯನ್ನು ನೀಡಿ ಜನ...
ಮಂಗಳೂರು: ಇತಿಹಾಸ ಪ್ರಸಿದ್ಧ ‘ಮಂಗಳೂರು ರಥೋತ್ಸವ’ ಫೆಬ್ರವರಿ 7ರಂದು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದೆ. ಇದರ ಪೂರ್ವಾಂಗ ನಿರ್ಮಾಣಗೊಂಡಿರುವ ನೂತನ ಬ್ರಹ್ಮರಥದ ಸಮರ್ಪಣಾ ಕಾರ್ಯಕ್ರಮ ಕಾಶೀ ಮಠಾಧೀಶರಾದ ಶ್ರೀಮತ್ ಸಂಯಮೀಂದ್ರತೀರ್ಥ ಸ್ವಾಮೀಜಿಯವರಿಂದ ನಿನ್ನೆ ನೆರವೇರಿತು. ಬೆಳಗ್ಗೆ...
ಗ್ರಹ ಮಂಡಲದಲ್ಲಿ ಅಪರೂಪದಲ್ಲೇ ಅಪರೂಪದ ವಿದ್ಯಮಾನ : ಲೋಕ ಕಲ್ಯಾಣಕ್ಕೆ ವಿಶೇಷ ಪ್ರಾರ್ಥನೆ..! ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು : ಇಂದು ಭಾನುವಾರದ ವಿಶೇಷ ದಿನ. ಈ ದಿನ ಗ್ರಹ ಮಂಡಲದಲ್ಲಿ ಅಪರೂಪದಲ್ಲೇ ಅಪರೂಪದ...
ಕಾಶೀ ಮಠಾಧೀಶರ ಚಾತುರ್ಮಾಸ ಸಂಪನ್ನ.. ಮಂಗಳೂರು : ಶಾರ್ವರಿ ನಾಮ ಸಂವತ್ಸರದ ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ ವ್ರತ ವು ನಿನ್ನೆ ಕೊಂಚಾಡಿ ಕಾಶೀ ಮಠದಲ್ಲಿ ಮೃತ್ತಿಕಾ ವಿಸರ್ಜನೆಯ ಬಳಿಕ...
ವೆಂಕಟರಮಣ ದೇವಸ್ಥಾನ ಮತ್ತು ಕೊಂಚಾಡಿ ಕಾಶೀ ಮಠದಲ್ಲಿ ಅನಂತ ಚತುರ್ದಶಿ ಆಚರಣೆ ಮಂಗಳೂರು : ಶ್ರೀ ಅನಂತ ಚತುರ್ದಶಿ ( ನೋಪಿ ) ವ್ರತ ಪ್ರಯುಕ್ತ ಕೊಂಚಾಡಿ ಶ್ರೀ ಕಾಶೀ ಮಠದಲ್ಲಿ ಚಾತುರ್ಮಾಸ ವ್ರತ ಆಚರಿಸುತ್ತಿರುವ...