ಬೆಳ್ತಂಗಡಿ: ಕೆಲಸಕ್ಕೆ ಹೋಗಿ ಬರುವೆನೆಂದು ಹೇಳಿ ಹೋದ ಯುವತಿಯೊಬ್ಬಳು ಕಾಣೆಯಾಗಿರುವ ಘಟನೆ ವೇಣೂರು ಸಮೀಪ ಕರಿಮಣೇಲಿನಲ್ಲಿ ನಡಡೆದಿದೆ. ಲ ಸಂಧ್ಯಾ (22) ಕಾಣೆಯಾದ ಯವತಿ. ನ. 4ರಂದು ಸಂಧ್ಯಾ ಮನೆಯಿಂದ ಕೆಲಸಕ್ಕೆ ಹೋದವಳು ಸಂಜೆ ತನ್ನ...
ವೇಣೂರು: ದ.ಕ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ಮೂಡಬಿದ್ರಿ ರಾಜ್ಯ ಹೆದ್ದಾರಿ ಮುಳುಗಡೆಯಾಗಿದ್ದು, 15ಕ್ಕೂ ಹೆಚ್ಚು ಮನೆಗಳ ಜನರನ್ನು ಸ್ಥಳಾಂತರಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಮಾಲಾಡಿ ಸೋಣಂದೂರು ಗ್ರಾಮದ ಮೊದಲೆ ಎಂಬಲ್ಲಿ ಕಿರು ಸೇತುವೆ ಕುಸಿತಗೊಂಡಿದ್ದು,...
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ. ಮುಂದೆ...
ಬೆಳ್ತಂಗಡಿ: ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸಹಿತ ಇನ್ನೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿಯ ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ನಡೆದಿದೆ. ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಇತಿಹಾಸ ಪ್ರಸಿದ್ಧ ವೇಣೂರು – ಪೆರ್ಮುಡ ಹೊನಲು ಬೆಳಕಿನ 3೦ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ ಡಿಸೆಂಬರ್ 3 ರಂದು ಉದ್ಘಾಟನೆಗೊಳ್ಳಲಿದೆ. ವಿಶೇಷವಾಗಿ ಮೂರು ದಶಕದ...
ಬೆಳ್ತಂಗಡಿ: ಜಾಂಡೀಸ್ ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಬೆಳ್ತಂಗಡಿಯ ವೇಣೂರು ಪಡ್ಡಂದಡ್ಕ ಸಮೀಪದ ಕಜೆಮನೆ ನಿವಾಸಿ ಕಿಶೋರ್ ಆಚಾರ್ಯ (22) ಜಾಂಡೀಸ್ ಜ್ವರದಿಂದ ಮೃತಪಟ್ಟ ಯುವಕ....
ಬೆಳ್ತಂಗಡಿ : ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ತಂಡವೊಂದು ಬೈಕ್ ಸವಾರನೋರ್ವನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಹಾವೇರಿಯ ಲಿಂಗಪ್ಪ ಗುರುಪಾದಯ್ಯ ಹೀರೇಮಠ್ ಹಾಗೂ ನಾಗರಾಜ ಬಸಪ್ಪ ಮಲಗುಂದ ಬಂಧಿತ...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸ್ ಠಾಣೆಯಲ್ಲಿ ಎಎಸ್ಐ ಅಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಭಾಷ್ ಶೆಣೈ(52) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೂಲತಃ ಬೆಳ್ಳಾರೆ ನಿವಾಸಿಯಾಗಿರುವ ಇವರು ಬಂಟ್ವಾಳ ಬಿ.ಸಿ. ರೋಡ್ ಬಳಿ ಮನೆ ಮಾಡಿ...
ಬೆಳ್ತಂಗಡಿ: ಯುವವಾಹಿನಿ (ರಿ) ಕೇಂದ್ರ ಸಮಿತಿ ಆಶ್ರಯ ಹಾಗೂ ವೇಣೂರು ಘಟಕ ಇದರ ಆತಿಥ್ಯದಲ್ಲಿ ನಡೆದ “ಕೆಸರ್ಡೊಂಜಿ ದಿನದ” ಕೆಸರುಗದ್ದೆ ಕ್ರೀಡಾಕೂಟದ ಸಮಾರಂಭದಲ್ಲಿ ಕೋಣಗಳಿಗೆ ಗೌರವದ ಸನ್ಮಾನ ಮಾಡಲಾಯಿತು. ಅನೇಕ ಅಭಿಮಾನಿಗಳನ್ನು ಸಂಪಾದಿಸಿರುವ ಸಾಧಕ ಕೋಣಗಳಾದ...
ವೇಣೂರು: 29ನೇ ವರ್ಷದ ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟ ನಿನ್ನೆ ಸಂಜೆ ಸಂಪನ್ನವಾಯಿತು. ಕೂಟದಲ್ಲಿ ಒಟ್ಟು 151 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ ಮೂರು ಜೊತೆ, ಅಡ್ಡಹಲಗೆ ವಿಭಾಗದಲ್ಲಿ...