BELTHANGADY3 years ago
ಪಾಳು ಬಿದ್ದ ಮನೆಯಲ್ಲಿದ್ದ ಒಂಟಿ ವೃದ್ಧೆಗೆ ಆಶ್ರಯ ಕಲ್ಪಿಸಿದ ಬೆಳ್ತಂಗಡಿ ಶಾಸಕ
ಬೆಳ್ತಂಗಡಿ: ಇಲ್ಲಿನ ಅಂಡಿಂಜೆ ಗ್ರಾಮದ ನಡ್ತಿಕಲ್ ಮಠದ ಬಳಿ ಹಲವು ತಿಂಗಳಿಂದ ಪಾಳು ಬಿದ್ದ ಮನೆಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧೆ ಲೀಲಾ ಎಂಬವರಿಗೆ ಆಶ್ರಯ ಕಲ್ಪಿಸಿಕೊಡುವುದರ ಮೂಲಕ ಶಾಸಕ ಹರೀಶ್ ಪೂಂಜಾ ಅವರು ಮಾನವೀಯತೆ ಮೆರೆದಿದ್ದಾರೆ....